ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ

  • ಕಾಪು: ದಿನಾಂಕ 31/05/2021 ರಂದು ರಾಘವೇಂದ್ರ ಸಿ, ಪೊಲೀಸ್ ಉಪನಿರೀಕ್ಷಕರು, ಕಾಪು ಪೊಲೀಸ್ ಠಾಣೆ ಇವರು ಸಿಬ್ಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಕಾಪು ಪಡು ಗ್ರಾಮದ ಮಕ್ಕಳ ಮಹಾಲಕ್ಷ್ಮೀ ಭಜನಾ ಮಂದಿರದ ಹತ್ತಿರ ನಾಲ್ಕು ಜನ ದ್ವಿ ಚಕ್ರ ವಾಹನವನ್ನು ನಿಲ್ಲಿಸಿ ಗುಂಪು ಸೇರಿಕೊಂಡು ಮಾತಾಡುತ್ತಿದ್ದು, ದ್ವಿ ಚಕ್ರ ವಾಹನಗಳನ್ನು ಅಲ್ಲೇ ಬಿಟ್ಟು ಓಡಿ ಹೋಗಿರುತ್ತಾರೆ. ಅವರು ಬಿಟ್ಟು ಹೋದ ವಾಹನಗಳನ್ನು ಪರಿಶೀಲಿಸಿದ್ದಲ್ಲಿ 1) ನೀಲಿ ಬಣ್ಣದ ಕೆ.ಎ. 19 ಇ.ಝಡ್. 5856 ಮೋಟಾರು ಸೈಕಲ್‌, 2) ಕೆಂಪು ಬಣ್ಣದ ಕೆ.ಎ. 20 ಇ.ಕ್ಯೂ. 7484 ಸ್ಕೂಟರ್, 3) ಕಪ್ಪು ಬಣ್ಣದ ಕೆ.ಎ. 19 ಆರ್. 5513 ಮೋಟಾರು ಸೈಕಲ್, 4) ನೀಲಿ ಬಣ್ಣದ ಕೆ.ಎ. 20 ಇ.ಡಿ. 2144 ಸ್ಕೂಟರ್‌ ಆಗಿದ್ದು,  ವಾಹನ ಸವಾರರು ಘನ ಕರ್ನಾಟಕ ಸರಕಾರವು ಕೋವಿಡ್‌ ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಗುಂಪು ಸೇರಿರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 95/2021 ಕಲಂ: 269 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 01-06-2021 10:23 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ