ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣಗಳು

  • ಮಣಿಪಾಲ:  ದಿನಾಂಕ: 01.07.2022 ರಂದು ಬೆಳಿಗ್ಗೆ 7.45 ಗಂಟೆಗೆ ಪಿರ್ಯಾದಿ ಶ್ರೀಮತಿ ವಾರಿಜ ಪ್ರಾಯ: 54 ವರ್ಷ, ಗಂಡ: ಕೆ.ಎಸ್.ರಮೇಶ್, ವಾಸ: ವಾರಾಹಿ ನಿಲಯ, ಇವರ ಗಂಡ ಕೆ.ಎಸ್. ರಮೇಶ್ ಪ್ರಾಯ : 62 ವರ್ಷ ಎಂಬವರು ಮನೆಯ ಎದುರುಗಡೆ ಇರುವ ತೆಂಗಿನ ಮರದಿಂದ ಬಿದ್ದಿದ್ದ ತೆಂಗಿನ ಕಾಯಿ ಹೆಕ್ಕಲು ಮನೆಯ ಅಂಗಳದಲ್ಲಿ ನಡೆದುಕೊಂಡು ಹೋಗುತ್ತಿರುವಾಗ, ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದು, ತಲೆಗೆ ತೀವ್ರ ತರಹದ ಗಾಯವಾಗಿದ್ದು, ಕೂಡಲೇ ಅವರನ್ನು ವಾಹನದಲ್ಲಿ ಚಿಕಿತ್ಸೆಯ ಬಗ್ಗೆ ಉಡುಪಿ ಸಿಟಿ ಆಸ್ಪತ್ರೆ ಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿರುತ್ತೇವೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಯ ಕುರಿತು ಉಡುಪಿ ಅಜ್ಜರಕಾರು ಆಸ್ಪತ್ತೆಗೆ ಕರೆದುಕೊಂಡು ಹೋಗಿ ವೈದ್ಯರಲ್ಲಿ ತೋರಿಸಿದ್ದು, ವೈದ್ಯರು ಪರೀಕ್ಷಿಸಿ ಪಿರ್ಯಾದಿದಾರರ ಗಂಡ ಕೆ.ಎಸ್.ರಮೇಶ್ ರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ . ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯುಡಿಆರ್‌‌ನಂಬ್ರ 20/2022 ಕಲಂ: 174 ಸಿ ಆರ್ ಪಿಸಿ.ಯಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 01-07-2022 06:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080