ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಕೊಲ್ಲೂರು: ಪಿರ್ಯಾದಿದಾರರಾದ ಮೂಕಾಂಬು ಶೆಡ್ತಿ (50), ಗಂಡ:  ಶೇಖರ್ ಶೆಟ್ಟಿ, ವಾಸ:  ಕಟ್ಟಿನಗದ್ದೆ ಮನೆ ಜಡ್ಕಲ್ ಬೈಂದೂರು ತಾಲೂಕು ಇವರ ಮಗ ಸುದೀಪ (18) ಎಂಬುವವರು ನೆಂಪು ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ದ್ವಿತೀಯ ವರ್ಷದ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿನ ಪರೀಕ್ಷೆಯ ಬಗ್ಗೆ ಭಯವಿದ್ದು ವಿದ್ಯಾಭ್ಯಾಸದಲ್ಲಿ ಹಿಂದುಳಿದ್ದು ಅದೇ ಕಾರಣದಿಂದ ಅಥವಾ ವೈಯಕ್ತಿಕ ಕಾರಣಗಳಿಂದ ಮನನೊಂದು ದಿನಾಂಕ 30/09/2021ರಂದು ಬೆಳಿಗ್ಗೆ 08:00ಯಿಂದ ಸಂಜೆ 5:30 ಗಂಟೆಯ ನಡುವಿನ ಅವಧಿಯಲ್ಲಿ  ಜಡ್ಕಲ್ ಗ್ರಾಮದ ಕಟ್ಟಿನಗದ್ದೆ ಎಂಬಲ್ಲಿರುವ ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಛಾವಡಿಯಲ್ಲಿ ಮರದ ಪಕ್ಕಾಸ್ ಗೆ ನೈಲಾನ್ ಹಗ್ಗ ಕಟ್ಟಿ ಇನ್ನೊಂದು ತುದಿಯನ್ನು ಕುತ್ತಿಗೆಗೆ ಉರುಳು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 12/2021 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 01-10-2021 10:04 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ