ಅಭಿಪ್ರಾಯ / ಸಲಹೆಗಳು

 ಅಪಘಾತ ಪ್ರಕರಣ 

  • ಮಣಿಪಾಲ: ದಿನಾಂಕ 01/04/2021 ರಂದು ಸಂಜೆ 06:30 ಗಂಟೆಗೆ ಉಡುಪಿ ತಾಲೂಕು ಹೆರ್ಗಾ ಗ್ರಾಮದ ಪರ್ಕಳ ರಾ.ಹೆ 169(A) ಯಲ್ಲಿ TVS XL ನಂ KA-20-W-6108 ನೇದರ ಸವಾರರು ದ್ವಿ ಚಕ್ರ ವಾಹನವನ್ನು ಪರ್ಕಳ ಕಡೆಯಿಂದ ಮಣಿಪಾಲ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ಬಂದು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಂದ್ರಶೇಖರ ಶಾಸ್ತ್ರಿ (71) ಎಂಬುವವರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಚಂದ್ರಶೇಖರ ಶಾಸ್ತ್ರಿಯವರಿಗೆ ತಲೆ ಮತ್ತು ಕೈ ಗೆ ಗಾಯವಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆ ದಾಖಲಾಗಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ 02/04/2021 ರಂದು ಬೆಳಿಗ್ಗೆ 09:10 ಗಂಟೆಗೆ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 44/2021 ಕಲಂ: 279,304(a) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ

ಇತ್ತೀಚಿನ ನವೀಕರಣ​ : 02-04-2021 07:13 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ