ಅಭಿಪ್ರಾಯ / ಸಲಹೆಗಳು

ಮಾಧಕ ವಸ್ತು ಸೇವನೆ ಪ್ರಕರಣಗಳು

  • ಮಣಿಪಾಲ: ದಿನಾಂಕ 28/09/2022 ರಂದು 09:30 ಗಂಟೆಗೆ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕ ರಾಜಶೇಖರ ವಂದಲಿ ಇವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಠಾಣಾ ಪಿಸಿ ರೇವಣಸಿದ್ದ ಹಾಗೂ ಪಿಸಿ ಬಸವರಾಜ್ ಇವರೊಂದಿಗೆ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಮಣಿಪಾಲ ಎಂ ಐ ಟಿ ಕಾಲೇಜಿನಿಂದ Nityam Age:19 Years S/O Harish Joshi R/o 17 Sattoor Bunglous Amli road  Ahamadbad Gujarath ಎಂಬಾತನನ್ನು ವಶಕ್ಕೆ ಪಡೆದು ಅದೇ ದಿನ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಠಾಣಾ ರೇವಣಸಿದ್ದ ಹಾಗೂ ಬಸವರಾಜ್ ರವರ ಜೊತೆಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ. ಆರೋಪಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 01/10/2022 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 167/2022 ಕಲಂ: 27 (b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 28/09/2022 ರಂದು 09:30 ಗಂಟೆಗೆ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕ ರಾಜಶೇಖರ ವಂದಲಿ ಇವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಠಾಣಾ ರೇವಣ್ಣ ಮತ್ತು ಬಸವರಾಜ್ ರವರೊಂದಿಗೆ  ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಆರೋಪಿ Aryan Age:19 Years S/O Sudershan Kumar, R/o 294/23 DLE Colony Rohtak Hariyana ಎಂಬಾತನನ್ನು  ಮಣಿಪಾಲ ಎಂಐಟಿ ಕಾಲೇಜಿನಿಂದ ವಶಕ್ಕೆ ಪಡೆದು ಅದೇ ದಿನ ಗಾಂಜಾ  ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಠಾಣಾ ರೇವಣ್ಣ ಮತ್ತು ಬಸವರಾಜ್ ರವರು  ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ. ಆರೋಪಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 01/10/2022 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 166/2022 ಕಲಂ: 27 (b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 28/09/2022 ರಂದು 09:30 ಗಂಟೆಗೆ ಮಣಿಪಾಲ ಪೊಲೀಸ್‌  ಠಾಣಾ  ಪೊಲೀಸ್‌ ಉಪನಿರೀಕ್ಷಕ ರಾಜಶೇಖರ ವಂದಲಿ ಇವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಠಾಣಾ ರೇವಣ್ಣ ಮತ್ತು ಬಸವರಾಜ್ ರವರೊಂದಿಗೆ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಆರೋಪಿ Mohammad  Abdullah Wafi, Age:21 Years  S/O S M A Rizwi R/o Anwarpur chowk, Near Harijan Thana road, RK plaza,Bihar-844101 ಎಂಬಾತನನನ್ನು  ಮಣಿಪಾಲ ಎಂಐಟಿ ಕಾಲೇಜಿನಿಂದ ವಶಕ್ಕೆ ಪಡೆದು ಅದೇ ದಿನ ಗಾಂಜಾ  ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಠಾಣಾ ರೇವಣ್ಣ ಮತ್ತು ಬಸವರಾಜ್ ರವರು  ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ. ಆರೋಪಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 01/10/2022 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 165/2022 ಕಲಂ: 27 (b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 28/09/2022 ರಂದು 09:30 ಗಂಟೆಗೆ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕ ರಾಜಶೇಖರ ವಂದಲಿ ಇವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಠಾಣಾ ರೇವಣಸಿದ್ದ  ಹಾಗೂ ಬಸವರಾಜ ಇವರೊಂದಿಗೆ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಮಣಿಪಾಲ ಎಂ ಐ ಟಿ ಕಾಲೇಜಿನಿಂದ Sarfaraz Ahamad (21)  S/O: Nisar Ahamad R/O: H NO: 23/101 Mohampura Street, Rayachoti, Andrapradesh, ಎಂಬಾತನನ್ನು ವಶಕ್ಕೆ ಪಡೆದು ಅದೇ ದಿನ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಠಾಣಾ ರೇವಣಸಿದ್ದ ಹಾಗೂ ಬಸವರಾಜ ರವರ ಜೊತೆಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ.  ಆರೋಪಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 01/10/2022 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 174/2022 ಕಲಂ: 27 (b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 28/09/2022 ರಂದು 09:30 ಗಂಟೆಗೆ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕ ರಾಜಶೇಖರ ವಂದಲಿ ಇವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಠಾಣಾ ರೇವಣಸಿದ್ದ  ಹಾಗೂ  ಬಸವರಾಜ ಇವರೊಂದಿಗೆ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಮಣಿಪಾಲ ಎಂ ಐ ಟಿ ಕಾಲೇಜಿನಿಂದ Kevin Peter, Age: 21 years  S/O: Peter Zachariah  R/O: C 943-93, Shangri-la, Power house road, Emakulam North S.O, Ernakulam, Kerala  ಎಂಬಾತನನ್ನು ವಶಕ್ಕೆ ಪಡೆದು ಅದೇ ದಿನ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಠಾಣಾ ರೇವಣಸಿದ್ದ  ಹಾಗೂ ಬಸವರಾಜ ರವರ ಜೊತೆಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ. ಆರೋಪಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ: 01/10/2022 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 173/2022 ಕಲಂ: 27 (b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 28/09/2022 ರಂದು 09:30 ಗಂಟೆಗೆ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕ ರಾಜಶೇಖರ ವಂದಲಿ ಇವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಠಾಣಾ ಆನಂದಯ್ಯ  ಹಾಗೂ ಚನ್ನೇಶ್‌ ಇವರೊಂದಿಗೆ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಮಣಿಪಾಲ ಎಂ ಐ ಟಿ ಕಾಲೇಜಿನಿಂದ Akshay P Age:21 Years S/o K Prasanna R/O Flat 26 3rd main Anugraha layout Bannargatta road Bangaluru ಎಂಬಾತನನ್ನು ವಶಕ್ಕೆ ಪಡೆದು ಅದೇ ದಿನ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಠಾಣಾ ಆನಂದಯ್ಯ  ಹಾಗೂ ಚನ್ನೇಶ್‌ ರವರ ಜೊತೆಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ. ಆರೋಪಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 01/10/2022 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 170/2022 ಕಲಂ: 27 (b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 28/09/2022 ರಂದು 09:30 ಗಂಟೆಗೆ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕ ರಾಜಶೇಖರ ವಂದಲಿ ಇವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಠಾಣಾ ಆನಂದಯ್ಯ  ಹಾಗೂ ಚನ್ನೇಶ್‌ ಇವರೊಂದಿಗೆ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಮಣಿಪಾಲ ಎಂ ಐ ಟಿ ಕಾಲೇಜಿನಿಂದ Sachin S Pai Age:21 Years S/O Sedesh R Pai R/O 64/9521 Indra Dhanus apartments TD road Ernakulam Kerala Sattoor Bunglous amin ಎಂಬಾತನನ್ನು ವಶಕ್ಕೆ ಪಡೆದು ಅದೇ ದಿನ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಠಾಣಾ ಆನಂದಯ್ಯ  ಹಾಗೂ ಚನ್ನೇಶ್‌ ರವರ ಜೊತೆಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ. ಆರೋಪಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 01/10/2022 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 169/2022 ಕಲಂ: 27 (b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 28/09/2022 ರಂದು 09:30 ಗಂಟೆಗೆ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕ ರಾಜಶೇಖರ ವಂದಲಿ ಇವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಠಾಣಾ ರೇವಣಸಿದ್ದ  ಹಾಗೂ ಬಸವರಾಜ ಇವರೊಂದಿಗೆ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಮಣಿಪಾಲ ಎಂ ಐ ಟಿ ಕಾಲೇಜಿನಿಂದ Akshay (21), S/O: Rathnakar Pai, R/o: H. no 323-2003,  Kadri Temple Road, M’lore ಎಂಬಾತನನ್ನು ವಶಕ್ಕೆ ಪಡೆದು ಅದೇ ದಿನ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಠಾಣಾ ರೇವಣಸಿದ್ದ ಹಾಗೂ ಬಸವರಾಜ ರವರ ಜೊತೆಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ, ಆರೋಪಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 01/10/2022 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 172/2022 ಕಲಂ: 27 (b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 28/09/2022 ರಂದು 09:30 ಗಂಟೆಗೆ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕ ರಾಜಶೇಖರ ವಂದಲಿ ಇವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಠಾಣಾ ಆನಂದಯ್ಯ  ಹಾಗೂ ಚನ್ನೇಶ್‌ ಇವರೊಂದಿಗೆ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಮಣಿಪಾಲ ಎಂ ಐ ಟಿ ಕಾಲೇಜಿನಿಂದ Venkata ganesh kasturi Age:21 Years S/o Seshadri Shekhar Kasturi R/O Flat No507 Concrete Melody Chanda Nagara Hyderabad ಎಂಬಾತನನ್ನು ವಶಕ್ಕೆ ಪಡೆದು ಅದೇ ದಿನ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಠಾಣಾ ಆನಂದಯ್ಯ  ಹಾಗೂ ಚನ್ನೇಶ್‌ ರವರ ಜೊತೆಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ, ಆರೋಪಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 01/10/2022 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 171/2022 ಕಲಂ: 27 (b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 28/09/2022 ರಂದು 09:30 ಗಂಟೆಗೆ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕ ರಾಜಶೇಖರ ವಂದಲಿ ಇವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಠಾಣಾ ಆನಂದಯ್ಯ  ಹಾಗೂ  ಚನ್ನೇಶ್‌ ಇವರೊಂದಿಗೆ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಮಣಿಪಾಲ ಎಂ ಐ ಟಿ ಕಾಲೇಜಿನಿಂದ Dhruv Milind Parab Age:20 Years S/O Milind arjunparab R/O 205 Arjun Royal Residency 5 th Cross oppsaibaba temple BTM 4th Street bangalore ಎಂಬಾತನನ್ನು ವಶಕ್ಕೆ ಪಡೆದು ಅದೇ ದಿನ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಠಾಣಾ ಆನಂದಯ್ಯ  ಹಾಗೂ ಚನ್ನೇಶ್‌ ರವರ ಜೊತೆಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ. ಆರೋಪಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 01/10/2022 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 168/2022 ಕಲಂ: 27 (b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 28/09/2022 ರಂದು 09:30 ಗಂಟೆಗೆ ಮಣಿಪಾಲ ಪೊಲೀಸ್‌  ಠಾಣಾ  ಪೊಲೀಸ್‌ ಉಪನಿರೀಕ್ಷಕ ರಾಜಶೇಖರ ವಂದಲಿ ಇವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಠಾಣಾ ರೇವಣ್ಣ ಮತ್ತು ಬಸವರಾಜ್ ರವರೊಂದಿಗೆ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಆರೋಪಿ Pradyumna (19) S/o Sridhar Dronumraju R/o H No MB 1-308, Astro maison Douse, H N halli Lake road, near Radhareddy layout, Doddakannelli, Bangaluru ಎಂಬಾತಯನ್ನು ಮಣಿಪಾಲ ಎಂಐಟಿ ಕಾಲೇಜಿನಿಂದ ವಶಕ್ಕೆ ಪಡೆದು ಅದೇ ದಿನ ಗಾಂಜಾ  ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಠಾಣಾ ರೇವಣ್ಣ ಮತ್ತು ಬಸವರಾಜ್ ರವರು  ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ. ಆರೋಪಿ Pradyumna ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 01/10/2022 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 164/2022 ಕಲಂ: 27 (b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಪಘಾತ ಪ್ರಕರಣಗಳು

  • ಬೈಂದೂರು: ಪಿರ್ಯಾದಿದಾರರಾಧ ಅಬ್ದುಲ್ ಸಮಿ (33) ತಂದೆ: ಮಹಮ್ಮದ್ ಗೌಸ್  ವಾಸ: ಹೆಚ್ ಎಂ ಹೌಸ್ , ಬ್ಯಾಟರ ಹಕ್ಲು ಕಂಬದಕೋಣೆ ಗ್ರಾಮ ಬೈಂದೂರು ಇವರು ದಿನಾಂಕ 01/10/2022 ರಂದು ಮಧ್ಯಾಹ್ನ 12:00 ಗಂಟೆಗೆ ಮೋಟಾರು ಸೈಕಲ್ ನಲ್ಲಿ ಮನೆಯಾದ ಹಳಗೇರಿಯಿಂದ  ಬೈಂದೂರಿಗೆ  ಹೊರಟಿದ್ದು  ಯಡ್ತರೆ ಗ್ರಾಮದ ಟಿ ವಿ ಎಸ್ ಶೋ ರೂಂ ಎದುರು ರಾಷ್ಟ್ರೀಯ  ಹೆದ್ದಾರಿ 66 ರಲ್ಲಿ ಅಬ್ದುಲ್ ಸಮಿ ರವರ  ಮುಂದಿನಿಂದ ಆರೋಪಿ KA-20 EP-6322 ನೇ ಮೋಟಾರು ಸೈಕಲ್ ಸವಾರ ಖಾಜಿ ಮೊಹಮ್ಮದ್ ಸಮೀರ್ ನು  ಮೋಟಾರು ಸೈಕಲ್ ನ ಹಿಂಬದಿ ಹಾಜಿರಾಬಿ  ಯನ್ನು ಕುಳ್ಳಿರಿಸಿಕೊಂಡು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ಯಡ್ತರೆ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದಾಗ ನಾಯಿಯೊಂದು ಒಮ್ಮೇಲೆ ರಸ್ತೆಗೆ  ಅಡ್ಡ ಬಂದಾಗ ಅಬ್ದುಲ್ ಸಮಿ ರವರ ಮುಂದಿನಿಂದ ಹೋಗುತ್ತಿದ್ದ ಮೋಟಾರು ಸೈಕಲ್ ಸವಾರನು ನಾಯಿಯು ಮೋಟಾರು ಸೈಕಲ್ ಗೆ ತಾಗುವುದನ್ನು ತಪ್ಪಿಸಲು ಬ್ರೇಕ್ ಹಾಕಿದಾಗ ಮೋಟಾರು ಸೈಕಲ್ ಸ್ಕಿಡ್ ಆಗಿ ಸವಾರನು ನಿಯಂತ್ರಣ ಕಳೆದುಕೊಂಡು ಸವಾರ ಹಾಗೂ ಸಹ ಸವಾರಳು ಮೋಟಾರು ಸೈಕಲ್ ನೊಂದಿಗೆ ರಸ್ತೆಗೆ ಎಸೆಯಲ್ಪಟ್ಟು ಅಪಘಾತದ ಪರಿಣಾಮ ಸಹ ಸವಾರಳಾದ ಹಾಜಿರಾಬಿ  ಅವರ ತಲೆಗೆ , ಹಣೆಗೆ, ಗುದ್ದಿದ ಒಳ ನೋವು ಆಗಿದ್ದು  ಸವಾರನಿಗೆ ಯಾವುದೇ  ಗಾಯ ಆಗಿರುವುದಿಲ್ಲ.  ಗಾಯಗೊಂಡ ಹಾಜಿರಾಬಿಯನ್ನು ಚಿಕಿತ್ಸೆ ಬಗ್ಗೆ  ಕುಂದಾಪುರ ಆದರ್ಶ  ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಅಲ್ಲಿಯ ವೈದ್ಯರು ಪರೀಕ್ಷೀಸಿ  ಹೆಚ್ಚಿನ ಚಿಕಿತ್ಸೆ ಬಗ್ಗೆ ಸಲಹೆ ನೀಡಿದಂತೆ ಕೆ ಎಂ ಸಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ  ವೈದ್ಯರು ಪರೀಕ್ಷೀಸಿ  ಒಳರೋಗಿಯಾಗಿ ದಾಖಲಿಸಿಕೊಂಡಿರುವುದಾಗಿದೆ.  ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 195/2022 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ಪಿರ್ಯಾದಿದಾರರಾದ ಪೈರೋಜ್ (41) ಗಂಡ ; ಕೆ ಮಹಮದ್ ಆಶ್ರಫ್ ವಾಸ : ಆತ್ರಾಡಿ ಮುಖ್ಯ ರಸ್ತೆ, ಆತ್ರಾಡಿ ಗ್ರಾಮ, ಉಡುಪಿ ಇವರು ದಿನಾಂಕ 30/09/2022 ರಂದು ತನ್ನ ದೊಡ್ಡಪ್ಪ ಬಾವುದ್ದೀನ್  ಎಂಬುವರೊಂದಿಗೆ KA-20 EH-0410 ರಲ್ಲಿ ಹಿಂಬದಿ ಸವಾರಳಾಗಿ ಕುಳಿತುಕೊಂಡು ಆತ್ರಾಡಿಯಿಂದ ಪರ್ಕಳ ದೇವಿ ನಗರ ಕಡೆಗೆ ಹೋಗುತ್ತಿದ್ದಾಗ ಸಮಯ ಮಧ್ಯಾಹ್ನ 03:45  ಗಂಟೆಗೆ ದೇವಿನಗರ 2 ನೇ ಕ್ರಾಸ್  ಬಳಿ ಬಾವುದ್ದೀನ್ ರವರು ಮೋಟಾರ್ ಸೈಕಲ್ ನ್ನು ಅತೀ ವೇಗ ಹಾಗೂ ಅಜಾಗರೂಕತೆ ಯಿಂದ ಚಲಾಯಿಸಿ ಮೋಟಾರ್ ಸೈಕಲ್ ನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಪೈರೋಜ್ ರವರು ರಸ್ತೆಗೆ ಬಿದ್ದು ಎಡ ಕಾಲಿನ ಮೊಣಗಂಟಿನ ಕೆಳಗೆ ಮೂಳೆ ಮುರಿತದ ಗಾಯವುಂಟಾಗಿರುತ್ತದೆ, ಬಾವುದ್ದೀನ್  ರವರು ಮೋಟಾರ್ ಸೈಕಲ್ ನ್ನು ಆಧರಿಸಿಕೊಂಡು ಬಿದ್ದಿದ್ದು  ಅವರಿಗೆ ಸ್ವಲ್ಪ ಗುದ್ದಿದ ನೋವು ಉಂಟಾಗಿರುತ್ತದೆ, ಪೈರೋಜ್ ಇವರನ್ನು ಉಡುಪಿ ಸಿಟಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು ಬಾವುದ್ದೀನ್ ರವರು ಯಾವುದೇ ಚಿಕಿತ್ಸೆ ಪಡೆದಿರುವುದಿಲ್ಲವಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 175/2022 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 02-10-2022 10:07 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080