ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ 

  • ಬೈಂದೂರು : ಪಿರ್ಯಾದಿದಾರರಾದ ಸುಶೀಲ ಪೂಜಾರ್ತಿ.(40), ಗಂಡ: ಶ್ರೀನಿವಾಸ ಪೂಜಾರಿ, ವಾಸ: ಗೂಡಾಡಿಕೇರಿ, ಕಂಚಿಕಾನ ಬಿಜೂರು ಅಂಚೆ ಮತ್ತು ಗ್ರಾಮ, ಬೈಂದೂರು ತಾಲೂಕು ಉಡುಪಿ ಜಿಲ್ಲೆ ಇವರ ತಮ್ಮ ರಘು ಜಿ ಪೂಜಾರಿ(38) ಇವರು ಎಂ ಕಾಂ. ವಿದ್ಯಾಭ್ಯಾಸ ಮಾಡಿ, ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 10 ವರ್ಷಗಳಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು, ವಿಪರೀತ ಮಧ್ಯ ಸೇವನೆ ಮಾಡುವ ಚಟ ಹೊಂದಿದ್ದು ಅಲ್ಲದೆ ಅನ್ನ, ಆಹಾರವನ್ನು ಸರಿಯಾಗಿ ಸೇವಿಸುತ್ತಿರಲಿಲ್ಲ. ದಿನಾಂಕ 03/04/2021 ರಂದು ಎಂದಿನಂತೆ ರಘು ಜಿ ಪೂಜಾರಿಯು ವಿಪರೀತ ಮಧ್ಯ ಸೇವನೆ ಮಾಡಿ, ರಾತ್ರಿ 10.00 ಗಂಟೆಗೆ ಮನೆಯಲ್ಲಿಯೇ ಬಿದ್ದು ಅಸ್ವಸ್ಥಗೊಂಡು ಹೊರಳಾಡುತ್ತಿದ್ದವನನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದಲ್ಲಿ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಧೃಡಪಡಿಸಿರುತ್ತಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಯುಡಿಆರ್ ಕ್ರಮಾಂಕ 11/2021 ಕಲಂ: 174 ಸಿ.ಅರ್‌.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 05-04-2021 10:07 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ