ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಕುಂದಾಪುರ:ಪಿರ್ಯಾಧಿದಾರ ರಾದ ಸುಂದರ ಶೆಟ್ಟಿ (40) ತಂದೆ: ಅಣ್ಣಪ್ಪಶೆಟ್ಟಿ ವಾಸ ರಾಜಡಿ ಕಳಿ ಮನೆ ಕನ್ಯಾನ ಗ್ರಾಮ ಕುಂದಾಪುರ ಇವರ ತಂದೆ ಅಣ್ಣಪ್ಪ ಶೆಟ್ಟಿ (92) ರವರು ದಿನಾಂಕ 04/12/2021 ರಂದು 5:00 ಗಂಟೆ ಮನೆಯಿಂದ ಮೂಲ ಮನೆಯಾದ ಕನ್ಯಾನ ಗ್ರಾಮದ ಕೊರ್ಗಿ ಮನೆಗೆ ಹೋಗಿ ರಾತ್ರಿ ಮನೆಯಲ್ಲಿ ಉಳಿದುಕೊಂಡು ದಿನಾಂಕ 05/12/2021 ರಂದು 11:00 ಗಂಟೆ ಸಮಯದಲ್ಲಿ ಪಿರ್ಯಾದಿದಾರರ ಸಂಬಂದಿ ದೂರವಾಣಿ ಕರೆ ಮಾಡಿ ಕೊರ್ಗಿ ಮನೆಯ ಹತ್ತಿರ ಹಾದು ಹೋದ ರೈಲ್ವೇ ಹಳಿಯ ಬದಿಯಲ್ಲಿ ಅಣ್ಣಪ್ಪ ಶೆಟ್ಟಿ ರವರು ಮೃತಪಟ್ಟು ಬಿದ್ದಿರುತ್ತಾರೆ ಅವರ ದೇಹದಲ್ಲಿ ಗಂಬೀರ ಗಾಯಗಳಾಗಿ ಕಂಡು ಬಂದಿದ್ದಾಗಿ ತಿಳಿಸಿರುತ್ತಾರೆ ಸದ್ರಿ ಸ್ಥಳಕ್ಕೆ ಬಂದು ನೋಡಲಾಗಿ ತನ್ನ ತಂದೆ ಯವರು ರೈಲ್ವೇ ಹಳಿ ದಾಟುವಾಗ ಚಲಿಸುವ ರೈಲು ಹೊಡೆದು ಆದರಿಂದ ಗಾಯಗೊಂಡು ಮೃತ ಪಟ್ಟಿರುವುದಾಗಿದೆ ಈ ಬಗ್ಗೆ ಕುಂದಾಪುರ ಗ್ರಾಮಾತರ ಪೊಲೀಸ್ ಠಾಣಾ ಯುಡಿಆರ್ ಕ್ರಮಾಂಕ 35/2021 ಕಲಂ 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 05-12-2021 06:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080