ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ

  • ಉಡುಪಿ: ಪಿರ್ಯಾದಿ ಅನುಷ್‌ ರವಿಶಂಕರ್‌ ಇವರಿಗೆ ಯಾರೋ ಅಪರಿಚಿತರು 9395641735 ನೇ ನಂಬ್ರದಿಂದ ಕರೆ ಮಾಡಿ Mutual Fund Trading ನಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹಣ ದ್ವಿಗುಣಗೊಳಿಸಿ ನೀಡುವುದಾಗಿ ತಿಳಿಸಿದಂತೆ ಪಿರ್ಯಾದುದಾರರು ಗೂಗಲ್‌ ಪೇ ಮುಖೇನಾ ಅಪರಿಚಿತ ವ್ಯಕ್ತಿ ತಿಳಿಸಿದ ಬ್ಯಾಂಕ್‌ ಖಾತೆಗೆ ಕ್ರಮವಾಗಿ ರೂ.1000,ರೂ 3000/-, ರೂ.3000/-, ರೂ.6500/- ಹಣವನ್ನು ಹೂಡಿಕೆ ಮಾಡಿದ್ದು  ನಂತರದಲ್ಲಿ ಅಪರಿಚಿತ ವ್ಯಕ್ಯಿ ತಿಳಿಸಿದ ಸೆಕ್ಯೂರಿಟಿ ಡೆಪಾಸಿಟ್, ಫಿಕ್ಸ್ ಡೆಪಾಸಿಟ್, ರಿಪಂಡ್ ಸೆಕ್ಯುರಿಟಿ ಡೆಪಾಸಿಟ್‌ ಗಳಿಗೆ ಕ್ರಮವಾಗಿ ರೂ.9500/-, ರೂ. 22500/-, ರೂ. 14500/-, ರೂ 18500/- ಗಳನ್ನು ಪಾವತಿಸಿದ್ದು ಹೀಗೆ ಹಂತ ಹಂತವಾಗಿ ಒಟ್ಟು ರೂ 78,500/- ಪಡೆದು, ಪಿರ್ಯಾದುದಾರರು ಹೂಡಿಕೆ ಮಾಡಿದ ಹಣವನ್ನು ವಾಪಾಸು ನೀಡದೇ ಪಿರ್ಯಾದಿದಾರರಿಗೆ ನಷ್ಟ ಉಂಟು ಮಾಡಿರುವುದಾಗಿದೆ. ಈ ಬಗ್ಗೆ ಉಡುಪಿ ಸೆನ್ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 94/2022 ಕಲಂ: 66(ಡಿ) ಐ.ಟಿ ಕಾಯ್ದೆ ಯಂತೆ  ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ ‌‌

  • ಪಡುಬಿದ್ರಿ: ಪಿರ್ಯಾದಿ ಪುರುಷೋತ್ತಮ ಇವರ ಚಿಕ್ಕಮ್ಮ ಸೇಸಮ್ಮ(60) ಎಂಬುವರು ಕಾಪು ತಾಲೂಕು ಹೆಜಮಾಡಿ ಗ್ರಾಮದ ಪುರುಷರ ತೋಟ ಎಂಬಲ್ಲಿ ಒಂಟಿಯಾಗಿ ವಾಸವಾಗಿದ್ದು, ಅವರು ಸಕ್ಕರೆ ಖಾಯಿಲೆ, ಬಿಪಿ ಹಾಗೂ ಇನ್ನಿತರೆ ವಯೋಸಹಜ ಖಾಯಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಸದ್ರಿ ಸೇಸಮ್ಮರವರಿಗೆ ನಿನ್ನೆ ದಿನ ದಿನಾಂಕ: 05.12.2022 ರಂದು ಬೆಳಿಗ್ಗೆ ತುಂಬಾ ಕೆಮ್ಮು ಇದ್ದುದರಿಂದ ಪಿರ್ಯಾದಿದಾರರ  ಅಕ್ಕ ಭವಾನಿ ರವರು ಮುಕ್ಕಾದ ಶ್ರೀನಿವಾಸ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ವಾಪಾಸ್ಸು ಮನೆಗೆ ಕರೆದುಕೊಂಡು ಬಂದಿದ್ದು, ರಾತ್ರಿ ಮಾತ್ರೆ ಸೇವಿಸಿದ ನಂತರ ಉಸಿರಾಟದ ತೊಂದರೆಯಾಗಿದ್ದು, ನಂತರ ದಿನಾಂಕ: 06.12.2022ರ ರಾತ್ರಿ 12:00 ಗಂಟೆಯ ವೇಳೆಗೆ ಮುಲ್ಕಿಯ ಸರ್ಕಾರಿ ಆಸ್ಪತ್ರೆಗೆ  ಕರೆದುಕೊಂಡು ಹೋಗಿ, ಆಸ್ಪತ್ರೆಯ ಬೆಂಚಿನಲ್ಲಿ ಕುಳಿತಿದ್ದ ಸೇಸಮ್ಮ ರವರು ಒಮ್ಮೆಲೇ ಕುಸಿದು ಬಿದ್ದಿದ್ದು, ನಂತರ ಅಲ್ಲಿನ ವೈದ್ಯರು ಪರೀಕ್ಷಿಸಿ ಸೇಸಮ್ಮ ರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆ ಯು.ಡಿ.ಆರ್ 30/2022 ಕಲಂ: 174 ಸಿ.ಆರ್‌.ಪಿ.ಸಿ  ಯಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 06-12-2022 06:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080