ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

  • ಉಡುಪಿ: ಪಿರ್ಯಾದಿದಾರರಾದ ತೇಜಮಲ್‌ (28), ತಂದೆ: ಶ್ಯಾಮಲಾಲ್‌ , ವಾಸ: ದೇತಲಿ ಬುಜೂರ್ಗ ಗ್ರಾಮ, ಗರೋಡ್‌ ತಾಲೂಕು, ಮುದಸೋರ್‌ ಜಿಲ್ಲೆ, ಮಧ್ಯಪ್ರದೇಶ ರಾಜ್ಯ. ಪ್ರಸ್ತುತ: ಮನೆ ನಂಬ್ರ: 8-3-108A5, ಕೃಷ್ಣಾನಂದ ನಿಲಯ, ಕಟ್ಟೆ ಆಚಾರ್ಯ ಮಾರ್ಗ, ಕುಂಜಿಬೆಟ್ಟು ಇವರ ಮಾಲೀಕತ್ವದ HERO CORP ಮೋಟಾರ್‌ ಸೈಕಲ್‌ ನಂಬ್ರ: MP-14-ND-1690 (Chassis No: MBLHAW131L9G04994, Engine No: HA11EWL9G00632) ನೇದನ್ನು ದಿನಾಂಕ 30/05/2022 ರಂದು 23:40 ಗಂಟೆಗೆ ಪಿರ್ಯಾದಿದಾರರು ವಾಸ್ತವ್ಯವಿರುವ ಬಾಡಿಗೆ ಮನೆಯಾದ ಕಟ್ಟೆ ಆಚಾರ್ಯ ಮಾರ್ಗದ ಕೃಷ್ಣಾನಂದನಿಲಯ ಮನೆ ನಂಬ್ರ: 8-3-108A5 ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದು, ದಿನಾಂಕ 31/05/2022 ರಂದು ಬೆಳಿಗ್ಗೆ 05:00 ಗಂಟೆಗೆ ನೋಡಲಾಗಿ, ಬೈಕ್‌ ನಿಲ್ಲಿಸಿದ ಜಾಗದಲ್ಲಿ ಇಲ್ಲದೆ ಇದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಮೋಟಾರ್‌ ಸೈಕಲ್‌  ಮೌಲ್ಯ ರೂಪಾಯಿ 60,000/- ಆಗಿರುತ್ತದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 91/2022 ಕಲಂ :  379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 07-06-2022 09:36 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080