Feedback / Suggestions

ಅಸ್ವಾಭಾವಿಕ ಮರಣ ಪ್ರಕರಣ

  • ಮಣಿಪಾಲ: ಪಿರ್ಯಾದಿ ಕೆ.ರವೀಶ್ ಇವರ ತಾಯಿ ಶಕುಂತಲಾ ಭಟ್ ಪ್ರಾಯ: 77 ವರ್ಷ ಇವರು ಸುಮಾರು ಒಂದೂವರೆ ವರ್ಷದಿಂದ ಬ್ಲಡ್ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು ಅದಕ್ಕಾಗಿ ಅವರು ಚಿಕಿತ್ಸೆಯನ್ನು ಪಡೆಯುತ್ತಿದ್ದರು ದಿನಾಂಕ: 06.07.2022 ರಂದು ರಾತ್ರಿ 08:00 ಗಂಟೆಯಿಂದ  10:00 ಗಂಟೆಯ ಮದ್ಯಾವಧಿಯಲ್ಲಿ ಅವರಿಗಿರುವ ಖಾಯಿಲೆಯಿಂದಲೋ ಜೀವನದಲ್ಲಿ ಜಿಗುಪ್ಸೆಗೊಂಡು,  ಅವರು ಮಲಗುವ ಕೋಣೆಯ ಬೆಡ್ ಮೇಲೆ ಡೆತ್ ನೋಟ್ ಬರೆದಿಟ್ಟು ಮನೆಯ ಮುಂದುಗಡೆಯಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ, ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 21/2022 ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

Last Updated: 07-07-2022 06:07 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : UDUPI DISTRICT POLICE
Designed, Developed and Hosted by: Center for e-Governance - Web Portal, Government of Karnataka © 2024, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080