ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

  • ಉಡುಪಿ: ಪಿರ್ಯಾದಿದಾರರಾದ ಚೈತ್ರಾ ಶೆಟ್ಟಿ (34), ಗಂಡ: ಅರವಿಂದ.ಜೆ, ವಾಸ: ಮನೆ ನಂಬ್ರ: ಟಿ-1, ಎಲಿಗೆಂಟ್‌ ಎಂಪೋರಿಯಂ, 5ನೇ ಕ್ರಾಸ್‌, ಅಕ್ಷಯ್‌ ನಗರ, ಬೆಂಗಳೂರು ಇವರು ಬೆಂಗಳೂರಿನಲ್ಲಿ Fis –Global Pvt Ltd ಎಂಬ ಐ ಟಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ದಿನಾಂಕ 06/08/2021 ರಂದು ಸ್ನೇಹಿತ ಶ್ರೀನಿವಾಸ್‌ ಭಟ್‌ ರವರ ಕಾರು ನಂಬ್ರ KA-01-MK-5728 ನೇದರಲ್ಲಿ ಕೊಲ್ಲೂರು, ಕಟೀಲು, ಮಂಗಳೂರಿನ ದೇವಸ್ಥಾನಕ್ಕೆ ಹೋಗಿ 19:30 ಗಂಟೆಗೆ ಉಡುಪಿಗೆ ವಾಪಾಸು ಬಂದು ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಟ್ರೆಂಡ್ಸ್‌ ಪೂಟ್‌ವೇರ್‌ ಬಳಿ ರಸ್ತೆ ಬದಿಯಲ್ಲಿ ಕಾರನ್ನು ಪಾರ್ಕ್‌ ಮಾಡಿ ಬಂಟ್ಸ್ ಹೋಟೆಲ್‌ಗೆ ಊಟ ಪಾರ್ಸೆಲ್ ತರಲು ಹೋಗಿದ್ದು, 19:45 ಗಂಟೆಗೆ ವಾಪಾಸು ಬಂದು ನೋಡಿದಾಗ ಕಾರಿನ ಹಿಂಬದಿಯ ಎಡ ಭಾಗದ ಗ್ಲಾಸ್‌ ನ್ನು ಒಡೆದು ಡಿಕ್ಕಿ ಹತ್ತಿರ ಸೀಟಿನ ಕೆಳಗೆ ಬ್ಯಾಗ್ ಲಾಕ್ ಮಾಡಿ ಇಟ್ಟಿದ್ದ Dell LapTop ನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಲ್ಯಾಪ್‌ಟಾಪ್‌ನ ಮೌಲ್ಯ ರೂಪಾಯಿ 70,000/- ಆಗಿರುತ್ತದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 113/2021 ಕಲಂ: 427, 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 07-08-2021 09:46 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ