ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ 

  • ಬ್ರಹ್ಮಾವರ:ಫಿರ್ಯಾದಿದಾರರಾದ ಶಿವರಾಮ ಶೆಟ್ಟಿ (63), ತಂದೆ: ಶೀನಪ್ಪ ಶೆಟ್ಟಿ , ವಾಸ: ಮನೆ ನಂಬ್ರ 2-32 ಶೃತಿ ನಿಲಯ ಆಲಡ್ಕ ಹಲುವಳ್ಳಿ ಗ್ರಾಮ ಬ್ರಹ್ಮಾವರ ತಾಲೂಕು ಇವರು ದಿನಾಂಕ: 07/05/2022 ರಂದು ಸಂಜೆ 7:00 ಗಂಟೆಗೆ ಚಾಂತಾರು ಗ್ರಾಮದ ಯಕ್ಷಿಣಿ ನಗರಕ್ಕೆ ಹೋಗುಲು ಮುಖ್ಯ ರಸ್ತೆಯಿಂದ ಇಂಡಿಕೇಟರ್‌ ಹಾಕಿಕೊಂಡು KA-20-Q-8740ನೇ ನೊಂದಣಿ ನಂಬ್ರದ ಸ್ಲೈಂಡರ್‌ ಮೋಟಾರ ಸೈಕಲ್‌ಯನ್ನು ರಸ್ತೆಯ ಬಲಬದಿಗೆ ತಿರುಗಿಸುತ್ತಿರುವಾಗ ಹಿಂದಿನಿಂದ ಹಲುವಳ್ಳಿ ಕಡೆಯಿಂದ ಬ್ರಹ್ಮಾವರ ಕಡೆಗೆ KA-20-MB-8941 ಅದರ ಚಾಲಕ ರಮೇಶ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರ ಮೋಟಾರ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೋಟಾರ ಸೈಕಲ್‌ ಸಮೇತ ರಸ್ತೆಗೆ ಬಿದ್ದು ಅವರ ಬಲಕಾಲಿನ ತೊಡೆಯ ಬಳಿ ಮೂಳೆ ಮುರಿತವಾಗಿ ಬೆನ್ನಿನ ಬಳಿ ಗುದ್ದಿದ ಒಳ ಜಖಂ ಆಗಿರುತ್ತದೆ. ಫಿರ್ಯಾದಿದಾರರನ್ನು ರಾಘವೇಂದ್ರ ಹಾಗೂ ಇತರರು ಉಪಚರಿಸಿ ಚಿಕಿತ್ಸೆಯ ಬಗ್ಗೆ ಬ್ರಹ್ಮಾವರದ ಮಹೇಶ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲು ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 79/2022 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 08-05-2022 07:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080