ಅಭಿಪ್ರಾಯ / ಸಲಹೆಗಳು

ಅಫಘಾತ ಪ್ರಕರಣ

ಕುಂದಾಪುರ: ದಿನಾಂಕ 16/01/2022 ರಂದು ರಾತ್ರಿ 11:30 ಗಂಟೆಗೆ, ಕುಂದಾಪುರ ತಾಲೂಕಿನ, ಕಂದಾವರ ಗ್ರಾಮದ ಸಟ್ವಾಡಿಯ ಕಿರು ಸೇತುವೆಯಲ್ಲಿ ರಾಜ್ಯ ರಸ್ತೆಯಲ್ಲಿ, ಆಪಾದಿತ ಸಚಿನ್ ಆಚಾರ್‌ ಎಂಬವರು KA20-ER-4352ನೇ ಬೈಕನ್ನು ಕುಂದಾಪುರ ಕಡೆಯಿಂದ ಬಸ್ರೂರು ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿಕೊಂಡು ಬಂದು, ಎದುರುಗಡೆಯಿಂದ ಬಂದ ವಾಹನ ನೋಡಿ ಬೈಕನ್ನು ರಸ್ತೆಯ ಎಡಬದಿಗೆ ಚಲಾಯಿಸಿದಾಗ ಬೈಕ್‌‌ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಯ ಸೇತುವೆಯ ತಡೆಬೇಲಿಗೆ ಡಿಕ್ಕಿ ಹೊಡೆದು ಬೈಕ್‌ ಸಮೇತ ರಸ್ತೆಗೆ ಬಿದ್ದು, ಸಚಿನ್ ಆಚಾರ್‌ ರವರ ಎಡಕೈ, ಎಡಕಾಲಿಗೆ ಒಳಜಖಂ ರಕ್ತಗಾಯ ಹಾಗೂ ಹಣೆಗೆ ತರಚಿದ ಗಾಯವಾಗಿ ಕುಂದಾಪುರ ಚಿನ್ಮಯಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ  ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 22/2022 ಕಲಂ: 279,337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.   

ಇತ್ತೀಚಿನ ನವೀಕರಣ​ : 09-02-2022 05:49 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080