ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

  • ಕಾರ್ಕಳ: ದಿನಾಂಕ  08/08/2021 ರಂದು ಸಂಜೆ 19:15 ಗಂಟೆಗೆ ಕಾರ್ಕಳ ತಾಲೂಕಿನ ದುರ್ಗ ಗ್ರಾಮದ ಕಡಂಬಳ ಸರ್ವೋದಯ ಮೈದಾನದಲ್ಲಿ  ಪಿರ್ಯಾದಿದಾರರಾದ ನವೀನ (27),  ತಂದೆ: ಸುಂದರ ಮೇರ,   ಕಡಂಬಳ ಮನೆ ದುರ್ಗ ಗ್ರಾಮ ಕಾರ್ಕಳ ತಾಲೂಕು ಇವರು ದೀಕ್ಷಿತ್ ಹಾಗೂ ಇತರರೊಂದಿಗೆ ಮಾತನಾಡುತ್ತಿರುವಾಗ ಆರೋಪಿತರಾದ 1.ನಿತೇಶ, 2.ಹರೀಶ, 3.ಅಕ್ಷಯ ಇವರು KA-21-S-3891 ನೇ ಮೋಟಾರ್ ಸೈಕಲಿನಲ್ಲಿ ಅಲ್ಲಿಗೆ ಬಂದು ಜೋರಾಗಿ ಏರು ದ್ವನಿಯಲ್ಲಿ  ಅವಾಚ್ಯ ಶಬ್ದಗಳಿಂದ ಬೈಯ್ಯುತ್ತಿದ್ದುದನ್ನು ಕಂಡು ಪಿರ್ಯಾದಿದಾರರು ಅವರಲ್ಲಿ ಕುಟುಂಬಸ್ಥರ ಮನೆಯಿದ್ದು ನೀವು ಇಲ್ಲಿ ಈ ರೀತಿಯಾಗಿ ನಡೆದುಕೊಳ್ಳುವುದು ಸಂಸ್ಕೃತಿಯಲ್ಲವೆಂದು ತಿಳಿಸಿದಾಗ ಆರೋಪಿತರು ಪಿರ್ಯಾದಿದಾರರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಹೊಡೆದಾಗ ಪಿರ್ಯಾದಿದಾರರು ಬೊಬ್ಬೆ ಹಾಕಿದಾಗ ಅಕ್ಕ ಪಕ್ಕದವರು ಬರುತ್ತಿದ್ದುದ್ದನ್ನು ಕಂಡು ಅಲ್ಲಿಂದ ಓಡಿ ಹೋಗುವಾಗ ಬೆದರಿಕೆ ಹಾಕಿ ಹೋಗಿರುವುದಾಗಿ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 96/2021 ಕಲಂ: 341, 504, 323, 506 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 09-08-2021 09:20 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080