ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ

  • ಮಣಿಪಾಲ: ಪಿರ್ಯಾದಿ ಇಂದುಮತಿ ಇವರ ಮಗನಾದ ಪ್ರಜ್ವಲ್‌ ಭುಯಾನ್‌ ಪ್ರಾಯ: 17 ವರ್ಷ ಇವರು ತಾನು ವಾಸವಿದ್ದ ರೂ ನಂ: 112 ಎ, ಸುವಿಧಾ ಹೋಮ್ಸ್‌ , ವಿ.ಪಿ ನಗರದಿಂದ ದಿನಾಂಕ: 09.08.2022 ರಂದು ಬೆಳಿಗ್ಗೆ ಸುಮಾರು 10:00 ಗಂಟೆಯ ಸುಮಾರಿಗೆ  ತನ್ನ ಗೆಳೆಯನ ಹುಟ್ಟು ಹಬ್ಬದ ಬಗ್ಗೆ 3-4 ದಿನಗಳವರೆಗೆ ಮಂಗಳೂರಿಗೆ  ಹೋಗುವುದಾಗಿ ಹೇಳಿ ಬ್ಯಾಗ್‌ ಮತ್ತು 3,000 ಸಾವಿರ ರೂಪಾಯಿಯನ್ನು ತೆಗೆದುಕೊಂಡು ಹೋಗಿದ್ದು ಈ ವರೆಗೆ ಮನೆಗೆ ಬಂದಿರುವುದಿಲ್ಲ. ಈ ಬಗ್ಗೆ ಮಣಿಪಾಲ ಪೊಲೀಸ್‌ಠಾಣೆ  ಅಪರಾಧ ಕ್ರಮಾಂಕ : 103/2022  ಕಲಂ :363 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಹಿರಿಯಡ್ಕ: ಪಿರ್ಯಾದು ಪ್ರಿತೇಶ್ ವಿ. ಸಿ ಇವರ ತಾಯಿ  ಶ್ರೀಮತಿ ಸುನೀಲ್ ಸಿ ಶೆಟ್ಟಿ (81)ರವರಿಗೆ ಹೃದಯ  ಸಂಬಂದಿ ಖಾಯಿಲೆ ಇದ್ದು,  ಈ ಬಗ್ಗೆ ಕಳೆದ 9 ವರ್ಷಗಳ ಹಿಂದೆ ಹೃದಯದ ತೆರೆದ ಬೈಪಾಸ್ ಸರ್ಜರಿ ಅಗಿದ್ದು , ಅ ಬಳಿಕ ಅವರಿಗೆ ಉಸಿರಾಟದ ತೊಂದರೆ  ಆಗ್ಗಾಗೆ ಕಾಣಿಸಿಕೊಂಡಿದ್ದು ಚಿಕಿತ್ಸೆ ಮಾಡಿದರೂ ಸಂಪೂರ್ಣವಾಗಿ ಗುಣಮುಖರಾಗಿರುವುದಿಲ್ಲ. ದಿನಾಂಕ: 09/08/2022 ರಂದು ರಾತ್ರಿ 10:00 ಗಂಟೆಗೆ ಊಟ ಮಾಡಿ ಮಲಗಿದವರು ರಾತ್ರಿ ಸುಮಾರು 3:00 ಗಂಟೆಗೆ ವೇಳೆಗೆ ಎದ್ದು ಪಿರ್ಯಾದುದಾರರಲ್ಲಿ ಉಸಿರು ಕಟ್ಟಿದ ಹಾಗೆ ಅಗುತ್ತದೆ ಎಂದು ತಿಳಿಸಿದ್ದು ಬಳಿಕ ಅವರನ್ನು ಚಿಕಿತ್ಸೆ ಬಗ್ಗೆ ಒಂದು ಕಾರಿನಲ್ಲಿಕುಳ್ಳಿರಿಸಿ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಅಲ್ಲಿಯ ವೈದ್ಯರು ಪರೀಕ್ಷಿಸಿ ಈ ದಿನ ದಿನಾಂಕ: 10/08/2022 ರಂದು ಬೆಳಗಿನ ಜಾವ 3:30 ಗಂಟೆಗೆ ಮೃತಪಟ್ಟಿರುತ್ತಾರೆ ಎಂದು ತಿಳಿಸಿರುತ್ತಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ಠಾಣೆ ಯು.ಡಿ.ಆರ್ 33/2022 ಕಲಂ: 174 ಸಿ.ಆರ್‌.ಪಿ.ಸಿ  ಯಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 10-08-2022 05:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080