ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ 

  • ಕುಂದಾಪುರ: ದಿನಾಂಕ 10/04/2021 ರಂದು ಸಂಜೆ 7:00 ಗಂಟೆಗೆ ಕುಂದಾಪುರ ತಾಲೂಕು, ತಲ್ಲೂರು ಗ್ರಾಮದ ಉಪ್ಪಿನಕುದ್ರು ರಸ್ತೆಯ ಹುಲಿನಾಯ್ಕರ ಮನೆಯ ಬಳಿ ರಸ್ತೆಯಲ್ಲಿ, ಆಪಾದಿತ ರಾಘವೇಂದ್ರ ಪೈ ‌ KA-20-EM-8521 ನೇ ಸ್ಕೂಟರ್‌‌ ನ್ನು ಉಪ್ಪಿನ ಕುದ್ರು ಕಡೆಯಿಂದ ತಲ್ಲೂರು ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು, ಪಿರ್ಯಾದಿದಾರರಾದ ಬಾಬು ದೇವಾಡಿಗ ( 55), ತಂದೆ : ಮುತ್ತ ದೇವಾಡಿಗ ,ವಾಸ: ಕರ್ಕಿ, ಕನ್ಯಾನ ಗ್ರಾಮ, ಕುಂದಾಪುರ ತಾಲೂಕು ಇವರ ಜೊತೆಯಲ್ಲಿ ಅವರ ತಮ್ಮ ಕೃಷ್ಣ ದೇವಾಡಿಗರು ರಸ್ತೆಯ ಬದಿಯಲ್ಲಿ ನಡೆದುಕೊಂಡು ತಲ್ಲೂರು ಪೇಟೆಯಿಂದ ಕೃಷ್ಣ ದೇವಾಡಿಗನ ಮನೆಗೆ ಬರುತ್ತಿರುವಾಗ, ಕೃಷ್ಣ ದೇವಾಡಿಗರವರಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ, ಅವರ ಎಡತೊಡೆ, ಹಾಗೂ ಮುಖಕ್ಕೆ ಮೂಳೆ ಮುರಿತವಾದ ಗಾಯವಾಗಿ ಚಿಕಿತ್ಸೆ ಬಗ್ಗೆ ಕುಂದಾಪುರ ಚಿನ್ಮಯಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿರುತ್ತಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 47/2021 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ

ಇತ್ತೀಚಿನ ನವೀಕರಣ​ : 11-04-2021 06:54 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ