ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕಾರ್ಕಳ: ದಿನಾಂಕ 12/03/2022 ರಂದು ಪಿರ್ಯಾದಿದಾರರಾದ ಸಂತೋಷಎನ್ಎಸ್. (31) ತಂದೆ: ಎನ್.ಎಸ್. ಶ್ರೀಕಂಠಮೂರ್ತಿ, ವಾಸ: ನಂ. 496, SIT 6ನೇಕ್ರಾಸ್, 2 ನೇಮುಖ್ಯರಸ್ತೆ, ತುಮಕೂರು. ಹಾಲಿ: ತಾರಾಶ್ರೀನಿಲಯ, 2 ನೇಮೈನ್, 2ನೇಕ್ರಾಸ್, ಬಾಲಾಜಿಲೇಔಟ್, ವಿದ್ಯಾರಣ್ಯಪುರ ಬೆಂಗಳೂರು ಇವರು ತನ್ನ ಇನ್ನೋವಾ ಕಾರು ನಂಬ್ರ KA-06 P-7974 ನೇಯದನ್ನು ಕಾರ್ಕಳ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಶೃಂಗೇರಿ ಕಡೆಯಿಂದ ಉಡುಪಿ ಕಡೆಗೆ ಚಲಾಯಿಸಿಕೊಂಡು ಬಂದು ಕಾರ್ಕಳ ತಾಲೂಕು ಮಾಳ ಗ್ರಾಮದ ಮುಳ್ಳೂರು ಇಲ್ಲಿರುವ ಅರಣ್ಯ ಇಲಾಖೆಯ ಚಕ್ ಪೋಸ್ಟ್ ಬಳಿ ಮಧ್ಯಾಹ್ನ 12:13 ಘಂಟೆಗೆ ನಿಲ್ಲಿಸಿಕೊಂಡಿರುವಾಗ ಶೃಂಗೇರಿಕಡೆಯಿಂದ ಕಾರ್ಕಳಕಡೆಗೆ ಬಸ್ಸು ನಂಬ್ರ KA-03 AJ-3745 ನೇಯದರ ಚಾಲಕನು ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರಿನ ಎಡಬದಿಯಿಂದ ಚಲಾಯಿಸಿಕೊಂಡು ಬಂದು ಕಾರಿನ ಎಡಬದಿಗೆ ಢಿಕ್ಕಿಹೊಡೆದ ಪರಿಣಾಮ ಎರಡೂ ವಾಹನಗಳು ಜಖಂಗೊಂಡಿರುವುದಾಗಿದೆ, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 32/2022 ಕಲಂ; 279 ಐ.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 12-03-2022 06:18 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080