ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

  • ಪಡುಬಿದ್ರಿ: ಪಿರ್ಯಾದಿ ಗಜೇಂದ್ರ ಇವರು ದಿನಾಂಕ:08/04/2022 ರಂದು ರಾತ್ರಿ 7:45 ಗಂಟೆಗೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಬ್ರಹ್ಮಕಲಶ ಉತ್ಸವಕ್ಕೆ ತನ್ನ ಬಾಬ್ತು ಡಿಯೋ ಸ್ಕೂಟಿ ನಂಬ್ರ KA-19-EX-1460 ನೇದರಲ್ಲಿ ತನ್ನ ಹೆಂಡತಿ ಮತ್ತು ಮಗುವಿನೊಂದಿಗೆ ಬಂದು ಕಾಪು ತಾಲೂಕು ಉಚ್ಚಿಲ ಗ್ರಾಮದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಹೊರಬದಿಯ ದ್ವಾರದ ಬಳಿ ವಾಹನ ಪಾರ್ಕಿಂಗ್‌ ಸ್ಥಳದಲ್ಲಿ ಸ್ಕೂಟಿಯನ್ನು ನಿಲ್ಲಿಸಿ ಕೀಯನ್ನು ಮರೆತು ಅದರಲ್ಲಿಯೇ ಬಿಟ್ಟು ದೇವಸ್ಥಾನಕ್ಕೆ ಹೋಗಿದ್ದು, ಕೀ ಬಿಟ್ಟು ಹೋಗಿರುವುದು ನೆನಪಾಗಿ ಕೂಡಲೇ ವಾಪಸ್ಸು ರಾತ್ರಿ 8:10 ಗಂಟೆ ಸುಮಾರಿಗೆ ಸ್ಕೂಟಿ ನಿಲ್ಲಿಸಿದ ಸ್ಥಳಕ್ಕೆ ಬಂದಾಗ ಸದ್ರಿ ಸ್ಕೂಟಿ ಇಲ್ಲದೇ ಇದ್ದು, ಯಾರೋ ಕಳ್ಳರು ಪಿರ್ಯಾದಿದಾರರ ಬಾಬ್ತು ಡಿಯೋ ಸ್ಕೂಟಿಯನ್ನು ದಿನಾಂಕ:08.04.2022 ರಂದು 19:45 ಗಂಟೆಯಿಂದ 20:10 ಗಂಟೆಯ ಮಧ್ಯಾವಧಿಯಲ್ಲಿ ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸ್ಕೂಟಿಯ ಮೌಲ್ಯ ರೂ.30,000/- ಆಗಿರುತ್ತದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 39/2022 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  

ಇತ್ತೀಚಿನ ನವೀಕರಣ​ : 12-04-2022 05:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080