Feedback / Suggestions

ಅಸ್ವಾಭಾವಿಕ ಮರಣ ಪ್ರಕರಣ

  • ಹೆಬ್ರಿ: ಫಿರ್ಯಾದಿದಾರರಾದ ವಿಷ್ಣುಮೂರ್ತಿ ನಾಯ್ಕ್ ರವರ ಅಣ್ಣ ಕೃಷ್ಣ ನಾಯ್ಕ್ ( 26 ವರ್ಷ) ಇವರು ಕೃಷಿ ಕೆಲಸ ಮಾಡಿಕೊಂಡಿದ್ದು. ಕೃಷ್ಜ ನಾಯ್ಕ್ ಇವರು ನಿನ್ನೆ ದಿನ ದಿನಾಂಕ: 12/07/2022 ರಂದು ಸಂಜೆಯ ಸಮಯ ಸುಮಾರು 6-00 ಗಂಟೆಗೆ ಬೇಳಂಜೆ ಗ್ರಾಮದ ಕೆಪ್ಪೆಕೆರೆಯ ಈಶ್ವರ ನಗರ ಎಂಬಲ್ಲಿರುವ ನಮ್ಮ ಮನೆಯ ಬಳಿವಿರುವ ತೋಟದಲ್ಲಿ ಕೃಷಿ  ಕೆಲಸ ಮಾಡಿಕೊಂಡಿರುವಾಗ ಅವರು ಅಲ್ಲಿಯೇ ಕುಸಿದು ಬಿದ್ದವರನ್ನು ಮನೆಗೆ ತಂದು ಅರೈಕೆ ಮಾಡಿದ್ದು. ಅವರಿಗೆ ರಾತ್ರಿ ಸಮಯ ವಿಪರೀತ ಎದೆನೋವು ಜಾಸ್ತಿಯಾದ ಕಾರಣ ಅವರನ್ನು ಚಿಕಿತ್ಸೆಯ ಬಗ್ಗೆ ದಿನಾಂಕ; 13/07/2022 ರಂದು ಮುಂಜಾನೆ 2-15 ಗಂಟೆಗೆ ಮಣಿಪಾಲ ಕೆ.ಎಂ.ಸಿ ಅಸ್ಪತ್ರೆಗೆ ಕರೆ ತಂದು ವೈದ್ಯರಲ್ಲಿ ತೋರಿಸಿದಾಗ ವೈದ್ಯರು ಪರೀಕ್ಷಿಸಿ ಅವರು ದಾರಿ ಮದ್ಯೆ ಮೃತ ಪಟ್ಟಿರುತ್ತಾರೆಂದು ತಿಳಿಸಿರುತ್ತಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 22/2022 ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

Last Updated: 13-07-2022 05:45 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : UDUPI DISTRICT POLICE
Designed, Developed and Hosted by: Center for e-Governance - Web Portal, Government of Karnataka © 2024, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080