ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ

  • ಕಾರ್ಕಳ: ಪಿರ್ಯಾದಿ ಶ್ರೀಮತಿ ರೇಶ್ಮಾರವರ ಅಣ್ಣ ಲೊರೆನ್ಸ್ ರೋಶನ್ ಲೋಬೋ(35) ರವರು ಅವರ ಎರಡನೇ ಹೆಂಡತಿ ಶ್ರೀಮತಿ ರಾಣಿ ಸುನಿಲ್ ದಾಸ್ ಹಾಗೂ 7 ತಿಂಗಳ ಮಗುವಿನೊಂದಿಗೆ ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಪವಿತ್ರನಗರ ಎಂಬಲ್ಲಿ ವಾಸಮಾಡಿಕೊಂಡಿದ್ದು ಗಂಡ ಹೆಂಡತಿಯ ನಡುವೆ ಹಣದ ವಿಚಾರದಲ್ಲಿ ವೈಮನಸ್ಸು ಇದ್ದು ರಾಣಿ  ಸುನಿಲ್ ದಾಸ್ ರವರು ರೋಶನ್ ಲೋಬೋರವರಿಗೆ ಹಣದ ವಿಚಾರದಲ್ಲಿ ಕಿರುಕುಳ ಕೊಡುತ್ತಿದ್ದು ಅದೇ ಕಾರಣದಿಂದ ಮನನೊಂದ ರೋಶನ್ ಲೋಬೋ ದಿನಾಂಕ 13/01/2022 ರಂದು ರಾತ್ರಿಯಿಂದ ಬೆಳಿಗ್ಗೆ 07:00 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಮುಂಭಾಗ ಇರುವ ಬೊನಾಪಾಸ್ ರವರ ಜಾಗದಲ್ಲಿರುವ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 05/2021 ಕಲಂ: 306 ಐಪಿಸಿರಂತೆ ಪ್ರಕರಣ ದಾಖಲಾಗಿರುತ್ತದೆ.    
  • ಶಂಕರನಾರಾಯಣ: ದಿನಾಂಕ; 14/01/2022 ರಂದು 12:10 ಗಂಟೆಗೆ ಆರೋಪಿತ ವಿಶ್ವನಾಥ ಹಾಗೂ ಇತರರು ಕುಂದಾಪುರ ತಾಲೂಕಿನ ಹೆಂಗವಳ್ಳಿ ಗ್ರಾಮದ ಮರೂರು ಶಾಲೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗುಂಪು ಗೂಡಿಕೊಂಡು ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದರು, ಈ ಸಮಯ ಶ್ರೀಧರ್ ನಾಯ್ಕ, ಪಿಎಸ್ಐ ಶಂಕರನಾರಾಯಣ ಪೊಲೀಸ್ ಠಾಣೆ ಇವರು ಖಚಿತ ಮಾಹಿತಿಯಂತೆ ದಾಳಿ ನಡೆಯಿಸಿ ಇಸ್ಪೀಟ್ ಜುಗಾರಿ ಆಟದ ಬಗ್ಗೆ ಉಪಯೋಗ ಮಾಡಿದ ಪ್ಲಾಸ್ಟಿಕ್ ಕುರ್ಚಿಗಳು -42  ಪ್ಲಾಸ್ಟಿಕ್ ಟೇಬಲ್ -01 ನಗದು  ಹಣ 400/- ರೂಪಾಯಿ ಇಸ್ಪೀಟ್ ಎಲೆಗಳು- 52 , ಸ್ಟೀಲ್ ಅಲ್ಮೇರಾ  01, ಮರದ ಬೆಂಚು-04  ಕಬ್ಬಿಣ್ಣದ ಟೇಬಲ್ -02 ,ಪ್ಲಾಸ್ಟಿಕ್  ನೀರು  ತುಂಬುವ ಹಸಿರು ಬಣ್ಣದ  ಕ್ಯಾನು-2 ಅಡಿಗೆ ಪಾತ್ರೆ- 1, ಬಿಸಿ ನೀರು ತುಂಬುವ  ಪ್ಲಾಸ್ಕ್-2 ಶ್ಯಾಮಿಯಾನ ಬಟ್ಟೆ -01. ಕರ್ಟನ್ ಬಟ್ಟೆ-01, ಪ್ಲಾಸ್ಟಿಕ್  ಟಾರ್ಪಲ್ -2  ಹಸಿರು ಬಣ್ಣದ ಮ್ಯಾಟ್-01 ಅನ್ನು ಮುಂದಿನ ಕ್ರಮದ ಬಗ್ಗೆ ಸ್ವಾದೀನಪಡಿಸಿಕೊಂಡಿದ್ದು ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 06/2022 ಕಲಂ: 87 ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.     

ಇತ್ತೀಚಿನ ನವೀಕರಣ​ : 14-01-2022 05:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080