ಅಭಿಪ್ರಾಯ / ಸಲಹೆಗಳು

 ಅಪಘಾತ ಪ್ರಕರಣ 

ಕುಂದಾಪುರ: ದಿನಾಂಕ 13/02/2021 ರಂದು ಸಂಜೆ 04:15 ಗಂಟೆಗೆ, ಕುಂದಾಪುರ ತಾಲೂಕಿನ, ಕಾಳಾವರ ಗ್ರಾಮದ ಸಳ್ವಾಡಿ ವಿಜಯ ಬ್ಯಾಂಕ್ ಬಳಿ ಆಪಾದಿತ ಪ್ರಶಾಂತ ಎಂಬುವವರು KA-20-MC-6504 ನೇ ಓಮಿನಿ ಕಾರನ್ನು ಹುಣಸೆಮಕ್ಕಿ ಕಡೆಯಿಂದ ಕೋಟೇಶ್ವರ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿ ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಹುಣಸೆಮಕ್ಕಿ –ಕೋಟೇಶ್ವರ ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಪಿರ್ಯಾದಿದಾರರಾದ ದೇವರಾಜ್(32), ತಂದೆ: ಮಾಚ ಮೊಗವೀರ, ವಾಸ: ನಾಗಿಮನೆ , ಕಂಬದ ಕೋಣೆ ಗ್ರಾಮ, ಬೈದೂರು ತಾಲೂಕು ಇವರಿಗೆ ಡಿಕ್ಕಿ ಹೊಡೆದ ಪರಿಣಾಮ ದೇವರಾಜ್ ರವರಿಗೆ ತಲೆಗೆ, ಬಲಕಿವಿಗೆ, ತುಟಿಗೆ,ಬಲಭುಜ, ಸೊಂಟ, ಎಡಕೆನ್ನೆ, ಎಡಕೈ ಹಾಗೂ ಎರಡು ಕಾಲುಗಳಿಗೆ ತರಚಿದ ಗಾಯವಾಗಿ ಕೋಟೇಶ್ವರ ಎನ್ ಆರ್ ಆಚಾರ್ಯ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿರುತ್ತಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 26/2021 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 14-02-2021 06:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ