ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ 

  • ಕುಂದಾಪುರ : ದಿನಾಂಕ 14/05/2021 ರಂದು ಬೆಳಿಗ್ಗೆ 7:50 ಗಂಟೆಗೆ, ಕುಂದಾಪುರ ತಾಲೂಕು, ಕಾವ್ರಾಡಿ ಗ್ರಾಮದ ಕಂಡ್ಲೂರು ಪೇಟೆಯ ಬಳಿಯ, SCDCC ಬ್ಯಾಂಕ್‌‌‌ ಹತ್ತಿರ, SH52 ರಸ್ತೆಯಲ್ಲಿ, ಆಪಾದಿತ ರಾಜೇಶ ಎಂಬುವವರು KA-20-MA-0992 ನೇ ಕಾರನ್ನು ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷತನದಿಂದ ಚಾಲನೆ ಮಾಡಿಕೊಂಡು ರಸ್ತೆಯ ಬಲಬದಿಗೆ ಬಂದು, ಕಂಡ್ಲೂರು ಜನತಾ ಕಾಲೋನಿಯ ಮನೆಯಿಂದ ಹಳ್ನಾಡಿಗೆ ಪಿರ್ಯಾದಿದಾರರಾದ ಶಂಕರ(56), ತಂದೆ: ರಾಮ ಮೋಗವೀರ, ವಾಸ: ಜನತಾಕಾಲೋನಿ, ಬಾರ್ಕೂರುಮನೆ, ಕಂಡ್ಲೂರು, ಕಾವ್ರಾಡಿ ಗ್ರಾಮ, ಕುಂದಾಪುರ ತಾಲೂಕು ಇವರು ಸವಾರಿ ಮಾಡಿಕೊಂಡು ಹೋಗುತ್ತಿದ್ದ KA-20-EN-3874ನೇ ಟಿ.ವಿ.ಎಸ್‌‌ ಲೂನಾ ದ್ವಿಚಕ್ರವಾಹನಕ್ಕೆ ಎದುರುಗಡೆಯಿಂದ ಡಿಕ್ಕಿಹೊಡೆದ ಪರಿಣಾಮ ಪಿರ್ಯಾದಿದಾರರ ಸೊಂಟಕ್ಕೆ ಮೂಳೆ ಮುರಿತದ ಗಾಯ ಹಾಗೂ ಮೂಗು, ಹಣೆ ಹಾಗೂ ಎಡಕಾಲಿಗೆ ತರಚಿದ ಗಾಯವಾಗಿ ಕುಂದಾಪುರ ಚಿನ್ಮಯಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿರುತ್ತಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 52/2021 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 14-05-2021 06:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080