Feedback / Suggestions

ಕಳವು ಪ್ರಕರಣ

  • ಉಡುಪಿ: ಪಿರ್ಯಾದಿ ನಾಗರಾಜ್‌ ದೇವಾಡಿಗ ಇವರು KA 20 EC 4484 ನೇ ಟಿ.ವಿ.ಎಸ್ ಸ್ಟಾರ್ ಸಿಟಿ – 110 ನೇ ಮೋಟಾರು ಸೈಕಲ್‌ನ ಆರ್ ಸಿ ಮಾಲೀಕನಾಗಿದ್ದು. ದಿನಾಂಕ: 02/06/2021 ರಂದು ಬೆಳಿಗ್ಗೆ 09:30 ಗಂಟೆಗೆ ಉಡುಪಿ ಮೀನು ಮಾರುಕಟ್ಟೆಯ ಹತ್ತಿರ ಇರುವ ಅನ್ನ ಪೂರ್ಣ ಹೋಟೆಲ್ ನ ಎದುರು ಮೋಟಾರು ಸೈಕಲ್‌ನ್ನು ನಿಲ್ಲಿಸಿ ಮೀನು ತರುವ ಸಲುವಾಗಿ ಮೀನು ಮಾರ್ಕೆಟ್‌ಗೆ ಹೋಗಿ  10:30 ಗಂಟೆಗೆ ಸಮಯಕ್ಕೆ ಮೀನು ತೆಗೆದುಕೊಂಡು ವಾಪಾಸು ಬಂದು ನೋಡಿದಾಗ ಪಿರ್ಯಾದುದಾರರ ಬಾಬ್ತು KA 20 EC 4484 ನೇ ಟಿ.ವಿ.ಎಸ್ ಸ್ಟಾರ್ ಸಿಟಿ – 110 ನೇ ಮೋಟಾರು ಸೈಕಲ್ ನಿಲ್ಲಿಸಿದ ಸ್ದಳದಲ್ಲಿ ಇಲ್ಲದೆ ಇದ್ದು ಅದನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 95/2021 ಕಲಂ: 379  ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ 

  • ಕೋಟ: ಲಕ್ಷ್ಮಣ ಪ್ರಾಯ 59 ವರ್ಷ ರವರು ಸುಮಾರು 10 ವರ್ಷಗಳಿಂದ ಶುಗರ್ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಕೆಲಸಕ್ಕೂ ಹೋಗಲಾರದೇ ತೀವೃ ತರಹದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಅಥವಾ ಬೇರಾವುದೊ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 14/06/2021ರಂದು ಬೆಳಿಗ್ಗೆ 07.00 ಗಂಟೆಯಿಂದ 10.00  ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಪಕ್ಕದ ಹಟ್ಟಿಯಲ್ಲಿ ನೇಣು ಬಿಗಿದು ಕೊಂಡು ಮೃತ ಪಟ್ಟಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 15/2021 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Last Updated: 14-06-2021 06:07 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : UDUPI DISTRICT POLICE
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080