ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಅಜೆಕಾರು : ಫಿರ್ಯಾದಿ ಗಣೇಶ (31) ತಂದೆ: ಸನ್ಯಾಸಿ ವಾಸ: ಮೈರುಗುಳಿ, ಕಡ್ತಲ ಗ್ರಾಮ, ಇವರ ಅಕ್ಕನ ಮಗ ಚಂದ್ರ (20) ತಂದೆ: ಸುಬ್ಬ, ವಾಸ: 5 ಸೆಂಟ್ಸ್, ಆರ್ಡಿ, ಅಲ್ಬಾಡಿ ಗ್ರಾಮ, ಹೆಬ್ರಿ ತಾಲೂಕು ಎಂಬವರು ಸುಮಾರು 10 ವರ್ಷಗಳಿಂದ ಕಡ್ತಲ ಗ್ರಾಮದ ಮೈರುಗುಳಿ ಎಂಬಲ್ಲಿ ಫಿರ್ಯಾದಿದಾರರೊಂದಿಗೆ ವಾಸವಾಗಿರುತ್ತಾರೆ. ಅವರು ಅನಾರೋಗ್ಯದಿಂದ ಬಲಳುತ್ತಿದ್ದು ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ: 13/10/2022 ರ ರಾತ್ರಿ 20:30 ಗಂಟೆಯಿಂದ ದಿನಾಂಕ: 14/10/2022 ರ ಬೆಳಿಗ್ಗೆ 08:30 ಗಂಟೆಯ ಮದ್ಯಾವಧಿಯಲ್ಲಿ ಕಾರ್ಕಳ ತಾಲೂಕು ಕಡ್ತಲ ಗ್ರಾಮದ ಮೈರುಗುಳಿ ಎಂಬಲ್ಲಿ ಹಾಡಿಯಲ್ಲಿ ಒಂದು ಗಾಳಿ ಮರದ ಕೊಂಬೆಗೆ ನೈಲಾನ್ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಮರಣದಲ್ಲಿ ಯಾವುದೇ ಸಂಶಯ ಇರುವುದಿಲ್ಲ. ಈ ಬಗ್ಗೆ ಅಜೆಕಾರು ಠಾಣಾ  ಯಡಿಆರ್‌ ಸಂಖ್ಯೆ: 15/2022  U/s 174 ಸಿಆರ್‌ಪಿಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 14-10-2022 06:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080