ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ ‌

  • ಬೈಂದೂರು: ಫಿರ್ಯಾದಿ ಗಂಗಾಧರ ಇವರ ತಂಗಿ ಪೂರ್ಣಿಮ ಪ್ರಾಯ 33 ವರ್ಷರವರು ನಾಗೂರಿನ ಗ್ರಾಮ ಪಂಚಾಯ್ತು ಕಟ್ಟಡದಲ್ಲಿರುವ ಸಾನ್ವಿ ಎಂಟರ್ ಪ್ರೈಸಸ್  ಎಂಬ ಅಂಗಡಿಯಲ್ಲಿ ಕಳೆದ 3  ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ದಿನಾಂಕ: 08/11/2022 ರಂದು ಮನೆಯಲ್ಲಿ ವಿಷ ಸೇವನೆ ಮಾಡಿರುತ್ತಾಳೆ. ನಂತರ ಮನೆಯವರಿಗೆ ವಿಚಾರ ತಿಳಿದು ದಿನಾಂಕ: 09/11/2022 ರಂದು ಪೂರ್ಣಿಮರವರನ್ನು ಕುಂದಾಪುರ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಿಸಿದ್ದು, ನಂತರ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆ ಎಮ್ ಸಿ ಆಸ್ಪತ್ರೆಗೆ ಹೋಗಿ ಒಳರೋಗಿಯಾಗಿ ದಾಖಲಾಗಿದ್ದವರು ದಿನಾಂಕ: 13/11/2022 ರಂದು ರಾತ್ರಿ ಸುಮಾರು 11.20 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಯು.ಡಿ.ಆರ್ 57/2022 ಕಲಂ: 174 ಸಿ.ಆರ್‌.ಪಿ.ಸಿ  ಯಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 14-11-2022 06:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080