ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ 

  • ಬ್ರಹ್ಮಾವರ: ಪಿರ್ಯಾದಿದಾರರಾದ ಉದಯ್‌ ಜೋಗಿ (53), ತಂದೆ: ರಾಮಣ್ಣ ಜೋಗಿ, ವಾಸ: ಬಳೆಗಾರಬೆಟ್ಟು, 34ನೇ ಕುದಿ ಗ್ರಾಮ, ಬ್ರಹ್ಮಾವರ ತಾಲೂಕು ಇವರ ತಮ್ಮ ಸಂತೋಷ್‌ ಜೋಗಿ (45) ರವರು ಬೈದ್‌ಬೆಟ್ಟುನಲ್ಲಿ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮ ಮುಗಿಸಿ ಮನೆಗೆ ಬಂದಾಗ ಮಧ್ಯಾಹ್ನ 12:00 ಗಂಟೆಗೆ ಕುಸಿದು ಬಿದ್ದಿದ್ದು, ಅವರನ್ನು ಚಿಕಿತ್ಸೆ ಬಗ್ಗೆ ಬ್ರಹ್ಮಾವರ ಮಹೇಶ್‌ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಮಧ್ಯಾಹ್ನ 12:30 ಗಂಟೆಗೆ ಪರೀಕ್ಷಿಸಿದ ವೈಧ್ಯರು ಸಂತೋಷ್‌ ಜೋಗಿಯವರು ಅದಾಗಲೇ ಮೃತಪಟ್ಟಿರುವ ಬಗ್ಗೆ ತಿಳಿಸಿರುವುದಾಗಿದೆ. ಸಂತೋಷ್‌ ಜೋಗಿಯವರು ಹೃದಯಾಘಾತ ಅಥವಾ ಇತರ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 38/2022 ಕಲಂ: 174 ಸಿ.ಆರ್.‌ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ

ಇತ್ತೀಚಿನ ನವೀಕರಣ​ : 15-08-2022 06:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080