ಅಭಿಪ್ರಾಯ / ಸಲಹೆಗಳು

ಮಾಧಕ ವಸ್ತು ಸೇವನೆ ಪ್ರಕರಣಗಳು

  • ಮಣಿಪಾಲ: ದಿನಾಂಕ 14/06/2021 ರಂದು 16:00 ಗಂಟೆ ಸಮಯಕ್ಕೆ ಠಾಣಾ ವ್ಯಾಪ್ತಿಯ ವಿ.ಪಿ ನಗರ ಬಳಿ ಉದಯ ಅಮೀನ್‌‌‌‌, ಮಣಿಪಾಲ ಪೊಲೀಸ್ ಠಾಣೆ ಹಾಗೂ ಪಿಎಸ್‌‌ಐ, ರಾಜಶೇಖರ ವಂದೇಲಿರವರು ಹಾಗೂ ಸಿಬ್ಬಂದಿಯವರೊಂದಿಗೆ ರೌಂಡ್ಸ್‌ಕರ್ತವ್ಯದಲ್ಲಿರುವ ಸಮಯ ಗಾಂಜಾ ಸೇವನೆ ಮಾಡಿದ ಅನುಮಾನದ ಮೇರೆಗೆ ವಶಕ್ಕೆ ತೆಗೆದುಕೊಂಡ ಪ್ರಣವ್‌ ಕಾಮತ್‌, (18) ತಂದೆ: ರಾಜೇಶ್‌ಕಾಮತ್‌, ವಾಸ: ರಾಘವ್‌‌, ಅನ್ವಿತಾ ರೆಸಿಡೆನ್ಸಿ ಎದುರು, ಸರಳಬೆಟ್ಟು, ಹೆರ್ಗಾ ಗ್ರಾಮ, ಉಡುಪಿ ಎಂಬಾತನನ್ನು ಪ್ರೊಫೆಸರ್ ಅಂಡ್ ದಿ ಹೆಡ್ ಕೆ .ಎಂ. ಸಿ ಪೊರೆನ್ಸಿಕ್ ವಿಭಾಗದ ಮುಂದೆ ಹಾಜರು ಪಡಿಸಲಾಗಿರುತ್ತದೆ. ಆತನನ್ನು ಪರೀಕ್ಷಿಸಿದ ವೈದ್ಯರು ದಿನಾಂಕ 16/06/2021ರಂದು ಸಕಾರತ್ಮಕ ಧೃಢಪತ್ರ ನೀಡಿದ್ದು, ಸದ್ರಿ ಧೃಢಪತ್ರದ ಆಧಾರದ ಮೇರೆಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 81/2021 ಕಲಂ: 27(ಬಿ) ಎನ್‌.ಡಿ.ಪಿ.ಎಸ್‌ ಕಾಯಿದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 14/06/2021 ರಂದು 16:00 ಗಂಟೆ ಸಮಯಕ್ಕೆ ಠಾಣಾ ವ್ಯಾಪ್ತಿಯ ವಿ.ಪಿನಗರ ಬಳಿ ಉದಯ ಅಮೀನ್‌‌‌‌, ಮಣಿಪಾಲ ಪೊಲೀಸ್ ಠಾಣೆ ಹಾಗೂ ಪಿಎಸ್‌‌ಐ, ರಾಜಶೇಖರ ವಂದೇಲಿರವರು ಮತ್ತು ಸಿಬ್ಬಂದಿಯವರೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ಗಾಂಜಾ ಸೇವನೆ ಮಾಡಿದ ಅನುಮಾನದ ಮೇರೆಗೆ ವಶಕ್ಕೆ ತೆಗೆದುಕೊಂಡ ರಚನ್‌ಆರ್‌ಪೂಜಾರಿ, (19) ತಂದೆ: ರಮೇಶ್‌ ಪೂಜಾರಿ, ವಾಸ: ಅಮ್ಮ ನಿಲಯ, ಅಂಗನವಾಡಿ ಬಳಿ, ಬೀಡಿನಗುಡ್ಡೆ, ಚಿಟ್ಪಾಡಿ, 76 ಬಡಗುಬೆಟ್ಟು ಗ್ರಾಮ, ಉಡುಪಿ ಎಂಬಾತನನ್ನು ಪ್ರೊಫೆಸರ್ ಅಂಡ್ ದಿ ಹೆಡ್ ಕೆ .ಎಂ. ಸಿ ಪೊರೆನ್ಸಿಕ್ ವಿಭಾಗದ ಮುಂದೆ ಹಾಜರು ಪಡಿಸಲಾಗಿರುತ್ತದೆ. ಆತನನ್ನು ಪರೀಕ್ಷಿಸಿದ ವೈದ್ಯರು ದಿನಾಂಕ 16/06/2021 ರಂದು ಸಕಾರತ್ಮಕ ಧೃಢಪತ್ರ ನೀಡಿದ್ದು, ಸದ್ರಿ ಧೃಢಪತ್ರದ ಆಧಾರದ ಮೇರೆಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 82/2021 ಕಲಂ: 27(ಬಿ) ಎನ್‌.ಡಿ.ಪಿ.ಎಸ್‌ ಕಾಯಿದೆಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 17-06-2021 10:35 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080