ಅಭಿಪ್ರಾಯ / ಸಲಹೆಗಳು

 ಅಸ್ವಾಭಾವಿಕ ಮರಣ ಪ್ರಕರಣ

  • ಮಲ್ಪೆ: ಪಿರ್ಯಾದಿದಾರರಾದ ಸುಧಾಕರ್ ಬೆಳ್ಚಡ(55) ,ತಂದೆ: ಚಿನ್ನಪ್ಪ ಬೆಳ್ಚಡ, ವಾಸ: ಶ್ರೀ ಭಗವತಿ ಕೊಜಕೊಳಿ ಕೆಳಾರ್ಕಳಬೆಟ್ಟು ಉಡುಪಿ ಇವರ ಅಳಿಯ ಅಮಿತ್ ಕೋಟ್ಯಾನ್ (36) ರವರು ಹಂಪನಕಟ್ಟೆಯಲ್ಲಿ ರಿಕ್ಷಾ ಇಟ್ಟುಕೊಂಡು ಜೀವನ ನಡೆಸುತ್ತಿದ್ದು ದಿನಾಂಕ: 18/12/2021 ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದು ರಾತ್ರಿ 2:00 ಗಂಟೆಗೆ ಅಮಿತ್ ಕೋಟ್ಯಾನ್ ರವರಿಗೆ ಎದೆನೋವು ಮತ್ತು ತೀವ್ರ ಉಸಿರಾಟದ ತೊಂದರೆ ಉಂಟಾಗಿರುವುದಾಗಿ ಪಿರ್ಯಾದಿದಾರರಿಗೆ ಅಮಿತ್ ಕೋಟ್ಯಾನ್ ರವರ ತಂಗಿ ಅಶ್ವಿತಾ ಕರೆ ಮಾಡಿ ತಿಳಿಸಿದಂತೆ ಪಿರ್ಯಾದಿದಾರರು ಕೂಡಲೆ ಅಮಿತ್ ಕೋಟ್ಯಾನ್ ರವರ ಮನೆಗೆ ಬಂದು ಅಮಿತ್ ನನ್ನು ಉಪಚರಿಸಿ , ನಂತರ ಚಿಕಿತ್ಸೆ ಯ ಬಗ್ಗೆ ಕೆಎಂಸಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು 19/12/2021 ರಂದು ಬೆಳಿಗ್ಗೆ 4:45 ಗಂಟೆಗೆ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆ ಯುಡಿಆರ್ ಕ್ರಮಾಂಕ 49/2021 ಕಲಂ 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 19-12-2021 06:40 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080