ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಗಂಗೊಳ್ಳಿ: ಪಿರ್ಯಾದಿದಾರರಾದ ಯೋಗೇಂದ್ರ (35) ತಂದೆ: ಬಸವ, ವಾಸ: ಜನತಾ ಕಾಲೋನಿ, ಗಾಣದಮಕ್ಕಿ, ಮೋವಾಡಿ, ಹೊಸಾಡು ಗ್ರಾಮ, ಕುಂದಾಪುರ ಇವರು ದಿನಾಂಕ 19/03/2021 ರಂದು ಸಂಜೆ 7:00 ಗಂಟೆಗೆ ಗುಜ್ಜಾಡಿಯಿಂದ ತ್ರಾಸಿ ಪೇಟೆ ಕಡೆಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ, ತ್ರಾಸಿಯ ನವೀನ್ ವೈನ್‌ಶಾಪ್ ಬಳಿ ತಲುಪುವಾಗ ಇವರ ಹಿಂದಿನಿಂದ KA-19-X-3406 ನೇ ಸ್ಲೆಂಡರ್ ಪ್ಲಸ್ ಮೋಟಾರ್ ಸೈಕಲನ್ನು ಸ್ವಸ್ತಿಕ್ ಎಂಬುವವರು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಯೋಗೇಂದ್ರ ರವರಿಗೆ ಢಿಕ್ಕಿ ಹೊಡೆದ ಪರಿಣಾಮ ಇವರು ರಕ್ತಗಾಯಗೊಂಡು ಚಿಕಿತ್ಸೆ ಬಗ್ಗೆ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 27/2021 ಕಲಂ: 279,337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 20-03-2021 06:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080