ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ

  • ಕಾಪು: ಪಿರ್ಯಾದಿದಾರರಾದ ರೇವತಿ (43), ಗಂಡ: ಶಶಿಧರ್‌ ಪೂಜಾರಿ, ವಾಸ:ಲತಾ ನಿವಾಸ,  ಪಲ್ಲಮಾರ ಹೌಸ್‌ ಮೂಡಬೆಟ್ಟು ಗ್ರಾಮ ಕಾಪು ತಾಲೂಕು ಉಡುಪಿ ಜಿಲ್ಲೆ ಇವರು ತನ್ನ  ಪತಿ, ಪತಿಯ ತಾಯಿ  ಹಾಗೂ ಮಗ ಶ್ರೇಯಸ್‌ ರವರೊಂದಿಗೆ ವಾಸವಾಗಿದ್ದು, ಪಿಯಾ೯ದಿದಾರರ ಗಂಡ ಶಶಿಧರ್‌ ಪೂಜಾರಿ (45) ರವರು ದಿನಾಂಕ  18/05/2022 ರಂದು ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು, ರಾತ್ರಿ ಊಟವಾದ ಬಳಿಕ ಮಲಗಿಕೊಳ್ಳದೇ ಮನೆಯಲ್ಲಿ ಕುಳಿತುಕೊಂಡಿದ್ದು ನನಗೆ ಹೋಗ ಬೇಕು ಎಂದು ರಾತ್ರಿ 11:30 ಗಂಟೆಗೆ ಮನೆಯ ಬಾಗಿಲನ್ನು ತೆರೆದಿದ್ದು, ತಡೆಯಲು ಹೋದ ಪಿಯಾ೯ದಿದಾರರನ್ನು ಕೈಯಿಂದ ದೂಡಿ ಹೊರಗೆ ಹೋಗಿದ್ದು, ಮೂಡಬೆಟ್ಟು ಶಂಕರಪುರ , ಕಟಪಾಡಿ, ಉದ್ಯಾವರಗಳಲ್ಲಿ ಹುಡುಕಾಡಿದಲ್ಲಿ  ಎಲ್ಲಿಯೂ ಪತ್ತೆಯಾಗದೇ ಇರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 48/2022 ಕಲಂ :ಮನುಷ್ಯ ಕಾಣೆಯಂತೆ ಪ್ರಕರಣ ದಾಖಲಾಗಿರುತ್ತದೆ.  

ಇತ್ತೀಚಿನ ನವೀಕರಣ​ : 20-05-2022 10:01 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080