ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಉಡುಪಿ: ಚಂದ್ರ ಜೋಗಿ, ಪ್ರಾಯ: 43 ವರ್ಷ ರವರು ಬ್ರಹ್ಮಾವರ ಜಿ.ಎಂ ವಿದ್ಯಾನಿಕೇತನ ಶಾಲಾ ಬಸ್ಸು ಚಾಲಕರಾಗಿ ಕೆಲಸ ಮಾಡಿಕೊಂಡಿದ್ದು, ದಿನಾಂಕ: 19/12/2021 ರಂದು 19:30 ಗಂಟೆಗೆ ತಾನು ವಾಸ್ತವ್ಯವಿರುವ ಉಡುಪಿ ತಾಲೂಕು 76-ಬಡಗುಬೆಟ್ಟು ಗ್ರಾಮದ ಒಳಕಾಡು ಶ್ರೀದೇವಿ ಕೃಪಾ ಎಂಬ ಹೆಸರಿನ ಮನೆ ನಂಬ್ರ: 6-3-32A ರಲ್ಲಿ ರಾತ್ರಿ ಊಟಕ್ಕೆ ಚಟ್ನಿ ತಯಾರಿಸುವ ಬಗ್ಗೆ ಮಿಕ್ಸಿ ಆನ್‌ಮಾಡಿದ್ದು, ಮಿಕ್ಸಿಯ ವಿದ್ಯುತ್‌ ಪ್ರವಾಹ ತಂತಿಯಲ್ಲಿ ತೊಂದರೆಯಿದ್ದುದನ್ನು ಸರಿಪಡಿಸಲು ಹೋದಾಗ ವಿದ್ಯುತ್‌ ಪ್ರವಾಹಕ್ಕೆ ಒಳಗಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಪರೀಕ್ಷಿಸಿದ ವೈದ್ಯರು ಚಂದ್ರ ಜೋಗಿ ಯವರು ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 58/2021 ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.   

ಇತ್ತೀಚಿನ ನವೀಕರಣ​ : 20-12-2021 06:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080