ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ:

  • ಕುಂದಾಪುರ: ದಿನಾಂಕ:19-01-2022 ರಂದು ಬೆಳಿಗ್ಗೆ 09:00  ಗಂಟೆಗೆ ಪಿರ್ಯಾದಿ ಜ್ಯೋತಿ ಮೊಗವೀರ್ತಿ (38)ಗಂಡ:ದಿ.ವಾಸುದೇವ ಮೊಗವೀರವಾಸ:ಬಸ್ರೂರು ಗ್ರಾಮ ಹಟ್ಟಿಕುದ್ರು ಕುಂದಾಪುರ ಇವರ ತಾಯಿಯಾದ ಬುಡ್ಡು ಮೊಗವೀರ್ತಿ (78) ಎನ್ನುವವರು ಅಡುಗೆ ಮನೆ ಹತ್ತಿರ ಚಳಿಗೋಸ್ಕರ ಬೆಂಕಿಯನ್ನು ಕಾಯುತ್ತಿರುವಾಗ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಗುಲಿ ಸೀರೆ ಸುಟ್ಟು ತಾಯಿಯ ದೇಹಕ್ಕೆ ಬೆಂಕಿ ತಗುಲಿ ದೇಹದ ಮೇಲಿನ ಭಾಗವಾದ ಹೊಟ್ಟೆ. ಕಾಲು,ಕೈ ಹೆಚ್ಚಿನ ಭಾಗ ಸುಟ್ಟು ಹೋಗಿದ್ದವರನ್ನು ಚಿಕಿತ್ಸೆ ಬಗ್ಗೆ  ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷಿಸಿದ ವೈಧ್ಯಾಧಿಕಾರಯವರು ಹೆಚ್ಚಿನ ಚಿಕಿತ್ಸೆ ಬಗ್ಗೆ  ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಹೋಗುವಂತೆ ತಿಳಿಸಿದ ಮೇರೆಗೆ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ  ಪರೀಕ್ಷಿಸಿದ ವೈಧ್ಯರು ಹೆಚ್ಚಿನ ಚಿಕಿತ್ಸೆ ಬಗ್ಗೆ  ಮಂಗಳೂರು ವೆನ್‌ಲಾಕ್‌ ಆಸ್ಪತ್ರೆಗೆ ಕರೆದುಕೊಂಡು ತಿಳಿಸಿದ ಮೇರೆಗೆ ಮಂಗಳೂರು ವೆನ್‌ಲಾಕ್‌ ಆಸ್ಪತ್ರೆ ಕರೆದುಕೊಂಡು ಹೋಗಿದ್ದು ಅಲ್ಲಿನ  ವೈಧ್ಯರು ಪರೀಕ್ಷಿಸಿ ಒಳ ರೋಗಿಯಾಗಿ ದಾಖಲಿಸಿಕೊಂಡಿರುತ್ತಾರೆ. ಈ ದಿನ ದಿನಾಂಕ: 21-01-2022 ರಂದು ಬೆಳಿಗ್ಗೆ 08:30 ಗಂಟೆಗೆ ಪಿರ್ಯಾಧಿದಾರರ ತಾಯಿಯಾದ ಬುಡ್ಡು ಮೊಗವೀರ್ತಿ ಎನ್ನುವವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ. ಮೃತರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ಯುಡಿಆರ್‌ ನಂ:01/2022 ಲಂ: 174 ಸಿಆರ್‌ಪಿಸಿ ಯಂತೆ ಪ್ರಕರಣ ದಾಲಿಸಲಾಗಿದೆ.

ಇತ್ತೀಚಿನ ನವೀಕರಣ​ : 21-01-2022 06:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080