ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ 

  • ಕಾರ್ಕಳ: ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದೇವರಗುಡ್ಡೆ ನಿವಾಸಿ ಮಹಾಬಲ ಪರವ(65) ಇವರು ವಿಪರೀತ ಮದ್ಯಪಾನ ಮಾಡುವ ಹವ್ಯಾಸ ಹೊಂದಿದ್ದು ಇವರು ಯಾವಾಗಲೂ ತಾನು ಸಾಯುತ್ತೇನೆ ಎಂದು ಹೇಳುತ್ತಿದ್ದು ಇದೇ ಕಾರಣದಿಂದ ಜೀವನದಲ್ಲಿ ಬೇಸತ್ತು ದಿನಾಂಕ 20.03.2021ರಂದು ರಾತ್ರಿ 10.00 ಗಂಟೆಯಿಂದ ದಿನಾಂಕ 21.03.2021 ರಂದು ಬೆಳಿಗ್ಗೆ 06:00 ಗಂಟೆಯ ಮದ್ಯಾವಧಿಯಲ್ಲಿ ಮನೆ ಸಮೀಪದ ತೇಗ ಮರಕ್ಕೆ ನೈಲಾನ್ ಹಗ್ಗದ ಸಹಾಯದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 08/2021 ಕಲಂ: 174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 21-03-2021 06:52 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ