ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಕೊಲ್ಲೂರು: ಪಿರ್ಯಾದಿದಾರರಾದ ಚಂದ್ರ ನಾಯ್ಕ (52), ತಂದೆ:  ಕೃಷ್ಣ ನಾಯ್ಕ್, ವಾಸ: ಧರ್ಮಶ್ರೀ ಬ್ರಹ್ಮ ನಿಲಯ  ಬಾವಡಿ  ಕೊಲ್ಲೂರು ಗ್ರಾಮ ಬೈಂದೂರು ತಾಲೂಕು ಇವರ  ಮಗ  ಸುಪ್ರೀತ (22) ಎಂಬುವವರು  ಕುಂದಾಫುರ ವರದರಾಜ ಎಮ್ ಶೆಟ್ಟಿ ಸರಕಾರಿ ಕಾಲೇಜಿನಲ್ಲಿ  B.Com 2ನೇ ವರ್ಷದ ವ್ಯಾಸಂಗ ಮಾಡುತ್ತಿದ್ದು.  ಕಳೆದ ಕೆಲವು  ದಿನಗಳಿಂದ ಮಾನಸಿಕ  ಖಿನ್ನತೆಯಿಂದ ಬಳಲುತಿದ್ದು  ಕಾಲೇಜಿನ ಪರೀಕ್ಷೆಯ ಬಗ್ಗೆ ಭಯಬೀತರಾಗಿದ್ದು ಅದೇ ಕಾರಣದಿಂದ ಅಥವಾ ವೈಯಕ್ತಿಕ ಕಾರಣಗಳಿಂದ ಮನನೊಂದು ದಿನಾಂಕ 20/09/2021ರಂದು  ಮಧ್ಯಾಹ್ನ 3:00 ಗಂಟೆಯಿಂದ 4:00 ಗಂಟೆಯ  ನಡುವಿನ ಅವಧಿಯಲ್ಲಿ  ಕೊಲ್ಲೂರು ಗ್ರಾಮದ ಬಾವಡಿ ಎಂಬಲ್ಲಿರುವ ತನ್ನ  ಮನೆಯಲ್ಲಿ  ಯಾರೂ ಇಲ್ಲದ ವೇಳೆಯಲ್ಲಿ  ಮಲಗುವ ಕೋಣೆಯಲ್ಲಿ  ಮರದ ಜಂತಿಗೆ ನೈಲಾನ್ ಹಗ್ಗ ಕಟ್ಟಿ  ಇನ್ನೊಂದು ತುದಿಯನ್ನು ಕುತ್ತಿಗೆಗೆ ಉರುಳು ಹಾಕಿಕೊಂಡಿರುತ್ತಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 10/2021 ಕಲಂ: 174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.  

ಇತ್ತೀಚಿನ ನವೀಕರಣ​ : 21-09-2021 09:27 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080