ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ

  • ಕೋಟ: ಪಿರ್ಯಾದಿ ಶಂಕರ ನಾಯ್ಕ ಪ್ರಾಯ 30 ವರ್ಷ ತಂದೆ: ಗೋಪಾಲ ನಾಯ್ಕ  ವಾಸ: ದೊಡ್ಡಹಕ್ಲು ಹೆಸ್ಕುಂದ  ಇವರ ಅಣ್ಣ  ಉದಯ ನಾಯ್ಕ  43 ವರ್ಷ ರವರು  ಗಾರೆ  ಕೆಲಸ ಮಾಡಿಕೊಂಡಿದ್ದು ದಿನಾಂಕ 19/09/2022 ರಂದು ಮಧ್ಯಾಹ್ನ  ಸುಮಾರು 12.30 ಗಂಟೆಯ ಸಮಯಕ್ಕೆ ಮನೆಯ ಹತ್ತಿರದ ಸೀತಾನದಿಗೆ ಮೀನು ಹಿಡಿಯಲು ಹೋಗುವುದಾಗಿ ಹೇಳಿ ಹೋದವನು ಈ ವರೆಗೂ ವಾಪಾಸ್ಸು ಬಾರದೇ ಇದ್ದು ಸಂಬಂಧಿಕರು ಹಾಗೂ ಸ್ನೇಹಿತರಲ್ಲಿ ಹುಡುಕಾಡಿದಲ್ಲಿ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಕೋಟ ಠಾಣಾ ಅಪರಾಧ ಕ್ರಮಾಂಕ  152/2022 ಕಲಂ: ಮನುಷ್ಯ ಕಾಣೆ ಯಂತೆ ಪ್ರಕರಣ ದಾಖಲಿಸಲಾಗಿದೆ.


ಅಪಘಾತ ಪ್ರಕರಣ

  • ಕೋಟ: ಪಿರ್ಯಾದಿ: ವಿಜಯ ಪ್ರಾಯ 34 ವರ್ಷ ತಂದೆ: ಮಹಾಬಲ ವಾಸ: ಶ್ರೀ ದುರ್ಗಾ ಕೋಣಿ  ದೇವರ ಬೈಲು ಕೋಣಿ ಇವರು  ದಿನಾಂಕ: 21/09/2022 ರಂದು  ಬೆಳಿಗ್ಗೆ ಕೆಲಸದ ಬಗ್ಗೆ ತನ್ನ ಮೋಟಾರ್ ಸೈಕಲಿನಲ್ಲಿ ಉಡುಪಿ ಕುಂದಾಪುರ ರಾ.ಹೆ 66 ರ ಮಣೂರು ಗ್ರಾಮದ ಕರಿಕಲ್ ಕಟ್ಟೆ ಎಂಬಲ್ಲಿ ಹೋಗುತ್ತಿರುವಾಗ  ಎದುರಿನಿಂದ KA20EC 1011 ನೆ ಮೋಟಾರ್ ಸೈಕಲ್ ಸವಾರ ತನ್ನ ಮೋಟಾರ್ ಸೈಕಲನ್ನು ಸವಾರಿ ಮಾಡಿಕೊಂಡು ಹೋಗುತ್ತಿದ್ದು ಬೆಳಿಗ್ಗೆ ಸುಮಾರು 08.45 ಗಂಟೆಗೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ KA25AB0415 ಮಿನಿ ಟೆಂಪೋ ಚಾಲಕ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರನ್ನು ಓವರ್ ಟೇಕ್ ಮಾಡಿ ಪಿರ್ಯಾದಿದಾರರ ಎದುರಿನಿಂದ ಹೋಗುತ್ತಿದ್ದ KA20EC 1011 ನೆ  ಮೋಟಾರ್ ಸೈಕಲಿನ ಬಲ ಬದಿಗೆ ಢಿಕ್ಕಿ ಹೊಡೆದಿರುತ್ತಾನೆ.  ಪರಿಣಾಮ ಮೋಟಾರ್ ಸೈಕಲ್ ಸವಾರ ರಸ್ತೆಗೆ ಬಿದ್ದಿದ್ದು ಎಡ ಕಾಲಿನ ಮೂಳೆ ಮುರಿತದ ತೀವೃ ಗಾಯವಾಗಿರುತ್ತದೆ ಮೋಟಾರ್ ಸೈಕಲ್ ಸವಾರನ ಹೆಸರು ಮಂಜುನಾಥ ಎಂಬುದಾಗಿ ತಿಳಿಯಿತು ಅಪಘಾತ ಪಡಿಸಿದ KA25AB0415 ಮಿನಿ ಟೆಂಪೋ ವಾಹನವನ್ನು ನಿಲ್ಲಿಸದೇ ಪರಾರಿಯಾಗಿರುತ್ತಾನೆ.   ಈ ಬಗ್ಗೆ ಕೋಟ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 153/2022 ಕಲಂ: 279.338 IPC   134(A)(B) IMV ACT ಯಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 21-09-2022 06:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080