ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಮಣಿಪಾಲ: ಪಿರ್ಯಾದಿ ಬೊಮ್ಮನಗೌಡ ಪ್ರಾಯ: 18 ವರ್ಷ ತಂದೆ: ಎನ್.‌ನಾಗರಾಜು ವಾಸ : ಬೆಣ್ಣೆಹಳ್ಳಿ, ಹರಪನಹಳ್ಳಿ ಇವರು ದಿನಾಂಕ: 20.10.2022 ರಂದು ಬೆಳಿಗ್ಗೆ 09:15 ಗಂಟೆಗೆ ಎಂ.ಐ.ಟಿ ಬಬ್ಬುಸ್ವಾಮಿ ದೇವಸ್ಥಾನದ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ, ಎಂ ಐ ಟಿ  ಜಂಕ್ಷನ್ ನಿಂದ ಆರೋಪಿತನಾದ ಸಚಿನ್ ತನ್ನ  KA 20 P 7535 ನೇ ಕಾರನ್ನು ಅತೀವೇಗ ಹಾಗು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ಪರಿಣಾಮ ಪಿರ್ಯಾದಿದಾರರು ರಸ್ತೆಗೆ ಬಿದ್ದಾಗ ಕಾರಿನ ಹಿಂಬದಿಯ ಚಕ್ರ ಪಿರ್ಯಾದಿದಾರರ ಬಲಕಾಲಿನ ಮೇಲೆ ಹಾದು ಹೋಗಿ ಬಲ ಕಾಲಿನ ಬೆರಳು ಹಾಗು ಹಿಮ್ಮಡಿಯ ಬಳಿ ಮೂಳೆ ಮುರಿತದ ಗಾಯವಾಗಿರುತ್ತದೆ.  ಈ ಬಗ್ಗೆ ಮಣಿಪಾಲ ಠಾಣೆ,  ಅಪರಾಧ ಕ್ರಮಾಂಕ 193/2022  ಕಲಂ: 279, 338 ಐಪಿಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 21-10-2022 06:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080