ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣಗಳು

  • ಉಡುಪಿ: ಪಿರ್ಯಾದಿದಾರರಾದ ಹಿತಾರಾಜ (31) ತಂದೆ: ದಿ. ಬಿ ಸುಂದರ್‌ವಾಸ: ಕಮಲ ನಿವಾಸ, ಬಾಪುತೋಟ, ಕೊಡವೂರು ಗ್ರಾಮ, ಉಡುಪಿ ಇವರು ದಿನಾಂಕ 21/06/2022 ರಂದು ರಾತ್ರಿ ಉಡುಪಿಗೆ ಬಂದಿದ್ದು, 20:15 ಗಂಟೆಗೆ ಉಡುಪಿ ಸರ್ವೀಸ್‌ ಬಸ್‌ ನಿಲ್ದಾಣದ ಶಿರ್ವ ಮಂಚಕಲ್‌ ಕಡೆ ಹೋಗುವ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ಹೋಗುವ ಭಾರತಿ ಬಸ್‌ ನಂಬ್ರ  KA-51 AD-5833 ನೇದು ನಿಂತಿದ್ದು, ಅದರ ಹಿಂಭಾಗದ ಲಗೇಜ್‌ ಇಡುವ ಬಾಗಿಲು ತೆರೆದಿಟ್ಟಿದ್ದು, ಬಸ್‌ನ ಬಳಿ ನಿಂತಿರುವ ಆಪಾದಿತನಲ್ಲಿ ಹಿತಾರಾಜ ಇವರು ಬಸ್‌ ಹಿಂಭಾಗದ ಬಾಗಿಲನ್ನು ಯಾಕೆ ತೆರೆದಿಟ್ಟಿದ್ದು ಎಂದು ಪ್ರಶ್ನಿಸಿದಾಗ ಆಪಾದಿತನು ಇವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಆತನ ಕೈಯಲ್ಲಿದ್ದ ಲಗೇಜ್‌ ಬಾಕ್ಸ್ ನ ಕೀ ಯಿಂದ ಇವರ ಎಡಕಣ್ಣಿನ ಹುಬ್ಬಿನ ಮೇಲೆ ಚುಚ್ಚಿ ರಕ್ತ ಗಾಯಗೊಳಿಸಿರುವುದಾಗಿದೆ, ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 99/2022 ಕಲಂ: 504,324 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣಗಳು

  • ಶಂಕರನಾರಾಯಣ: ದಿನಾಂಕ: 22-06-2022 ರಂದು ಬೆಳಿಗ್ಗಿ 05:30 ಗಂಟೆಯಿಂದ 06:00 ಗಂಟೆಯ ಮಧ್ಯಾವಧಿಯಲ್ಲಿ ಕುಂದಾಪುರ ತಾಲೂಕು ಸಿದ್ದಾಪುರ ಗ್ರಾಮದ ಸಿದ್ದಾಪುರ ಮುಖ್ಯ ರಸ್ತೆಯಲ್ಲಿ ಪಿರ್ಯಾದಿ ವಂದನಾ ಭಾಯಿ(53) ಗಂಡ: ಪುಂಡಲೀಕ ಕಾಮತ್, ವಾಸ: ಐಶ್ವರ್ಯ, ಸಿದ್ದಾಪುರ ಇವರ ಗಂಡ ಪುಂಡಲೀಕ ಕಾಮತ್(61)ರವರು ಪಾಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದು ಈ ಬಗ್ಗೆ ಮಣಿಪಾಲ ಉದ್ಯಾವರ  ಕಡೆಗಳಲ್ಲಿ ಚಿಕಿತ್ಸೆ ಮಾಡಿಸಿದರು ಗುಣಮುಖವಾಗದೇ ಇದ್ದುದರಿಂದ  ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬಾವಿಗೆ ಹಾರಿ ಆತ್ಮಹತ್ಯ ಮಾಡಿಕೊಂಡಿರುತ್ತಾರೆ. ಮೃತರ ಸಾವಿನಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಯುಡಿಆರ್‌ನಂಬ್ರ 18/2022  ಕಲಂ: 174 ಸಿಆರ್‌ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 22-06-2022 06:05 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080