ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ

  • ಶಂಕರನಾರಾಯಣ : ಪಿರ್ಯಾದಿ ಬಿ.ಕೆ. ಶ್ರೀನಿವಾಸ ಸೌಡ ಇವರ ಮೊಬೈಲ್  ಗೆ   ಅಪಾದಿತ ಉಮೇಶ ಶೆಟ್ಟಿ ಕಲ್ಗದ್ದೆ ದಿನಾಂಕ 11.02.2022 ರ ಸುಮಾರು 22:28 ಘಂಟೆಗೆ ಮೊಬೈಲ್ ನಿಂದ ಕರೆ ಮಾಡಿ ನಾಳೆ ನಿನ್ನ ಮುಖ ಒಡೆಯುತ್ತೇನೆ, ನಿನ್ನನ್ನು ಹೀಗೆ ಬಿಟ್ಟರೇ ಜಾಸ್ತಿ ಮಾಡುತ್ತೀಯಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿರುತ್ತಾನೆ ಎಂಬಿತ್ಯಾದಿ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 39/2022 ಕಲಂ: 507 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಕಳವು ಪ್ರಕರಣ

  • ಮಣಿಪಾಲ: ಪಿರ್ಯಾದಿ ಸೀತಾರಾಮ್ ಗೌಡ ಇವರು ದಿನಾಂಕ : 22.03.2022 ರಂದು ಸಂಜೆ 06:30 ಗಂಟೆಗೆ ತಮ್ಮ ಬಾಬ್ತು KA 20 EB 0209 ನೇ TVS Wego ಸ್ಕೂಟರ್ ನ್ನು ಶಿವಳ್ಳಿ ಗ್ರಾಮದ ತಮ್ಮ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದು, ರಾತ್ರಿ 10:00 ಗಂಟೆಗೆ ನೋಡಿದಾಗ ಸ್ಕೂಟರ್ ಅಂಗಳದಲ್ಲಿದ್ದು, ಬಳಿಕ ದಿನಾಂಕ: 23.03.2022 ರಂದು ಬೆಳಿಗ್ಗೆ 07:00 ಗಂಟೆಗೆ ನೋಡಿದಾಗ ಸ್ಕೂಟರ್ ಇಲ್ಲದೇ ಇದ್ದು, ಮನೆಯ ಕಿಟಕಿ ಪಕ್ಕದಲ್ಲಿನ ದಿವಾನಾ ಕಾಟ್  ಮೇಲೆ ಇಟ್ಟಿದ್ದ ಸ್ಕೂಟರ್ ಕೀ  ಸಮೇತ ದಿನಾಂಕ: 22.03.2022 ರಂದು ರಾತ್ರಿ 10:00 ಗಂಟೆಯಿಂದ ದಿನಾಂಕ 23.03.2022 ರಂದು ಬೆಳಿಗ್ಗೆ 07:00 ಗಂಟೆಯ ಮಧ್ಯಾವಧಿಯಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 45/2022 ಕಲಂ :379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 24-03-2022 06:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080