ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ 

  • ಮಲ್ಪೆ : ದಿನಾಂಕ 24/07/2021 ರಂದು ಸಂಜೆ 4:20 ಗಂಟೆಗೆ 1 ನೇ ಆರೋಪಿತ ಎಂ ಸತೀಶ್ ಪ್ರಭು ಇವರು ಪಿರ್ಯಾದಿದಾರರಾದ ಕೆ ವಸಂತ ಕುಮಾರ (62),ತಂದೆ: ದಿ.ಕೃಷ್ಣ ಶೇರಿಗಾರ ,ವಾಸ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಕಲ್ಯಾಣಪುರ, ಮೂಡುತೋನ್ಸೆ ಗ್ರಾಮ ಇವರ ಗೇಟಿನ ಹೊರಗಡೆ ನಿಲ್ಲಿಸಿದ KA-20-J-2933 ಮತ್ತು KA-20-ES-0498 ನೇ ಮೋಟಾರು ಸೈಕಲ್ ನನ್ನು ಅಡ್ಡ ಹಾಕಿ ಹಾನಿ ಮಾಡಿದ್ದು ಅಲ್ಲದೆ 2 ನೇ ಆರೋಪಿ ಸಂದ್ಯಾ ಪ್ರಭು, 3 ನೇ ಆರೋಪಿ ಸ್ಮಿತಾ ಪ್ರಭು ಇಬ್ಬರು ಸೇರಿ ಪಿರ್ಯಾದಿದಾರರ ಮನೆಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಪಿರ್ಯಾದಿದಾರರಿಗೆ ನೀನು 24 ಗಂಟೆಯೊಳಗೆ ಮನೆಯನ್ನು ಖಾಲಿ ಮಾಡದೇ ಇದ್ದಲ್ಲಿ ನಿನಗೆ ಸೇರಿದ ಎಲ್ಲಾ ಸ್ವತ್ತುಗಳಿಗೆ ಮತ್ತು ಮನೆಗೆ ಪೆಟ್ರೋಲ್ ಆಗಿ ಬೆಂಕಿ ಕೊಡುತ್ತೇವೆ ಎಂದು ಬೆದರಿಕೆ ಹಾಕಿದ್ದು, ಅಲ್ಲದೆ 3 ಜನ ಆರೋಪಿತರು ಸೇರಿ ಪಿರ್ಯಾದಿದಾರರಿಗೆ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 90/2021ಕಲಂ: 448, 504, 506 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 25-07-2021 06:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ