ಅಭಿಪ್ರಾಯ / ಸಲಹೆಗಳು

 ಅಪಘಾತ ಪ್ರಕರಣ

  • ಮಣಿಪಾಲ: ದಿನಾಂಕ: 23/12/2021 ರಾತ್ರಿ 08:00 ಗಂಟೆಗೆ ಉಡುಪಿ ತಾಲೂಕು ಅಲೆವೂರು ಗ್ರಾಮದ, ಚಪಾತಿ ನಗರ ಎಂಬಲ್ಲಿ ಉಡುಪಿ – ಮಣಿಪುರ ರಸ್ತೆಯಲ್ಲಿ KA-20-EG-3503 ನೇ TVS Jupiter ಮೋಟಾರ್ ಸೈಕಲ್ ಸವಾರ ಸೈಫ್ ಖಾನ್ ಎಂಬುವವರು ತನ್ನ ಮೋಟಾರ್ ಸೈಕಲ್ ನ್ನು ಉಡುಪಿ ಕಡೆಯಿಂದ ಮಣಿಪುರ ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ರಸ್ತೆಯಲ್ಲಿ ನಾಯಿ ಅಡ್ಡ ಬರುತ್ತಿದ್ದುದನ್ನು ಕಂಡು ಒಮ್ಮೇಲೆ ಬ್ರೇಕ್ ಹಾಕಿದಾಗ ಮೋಟಾರ್ ಸೈಕಲ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದು ಪರಿಣಾಮ ಸದ್ರಿ ಮೋಟಾರ್ ಸೈಕಲಿನ ಸಹ ಸವಾರ ಮೊಹಮ್ಮದ್ ನವಾಫ್ ಎಂಬುವವರಿಗೆ ತಲೆಯ ಹಿಂಬದಿಗೆ ತೀವ್ರ ರಕ್ತ ಗಾಯ ಉಂಟಾಗಿದ್ದು ಗಾಯಾಳು ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 172/2021 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತರ ಪ್ರಕರಣ

  • ಮಣಿಪಾಲ: ಪರ್ಕಳ Indian Oil Petrol Bunk ಶೆಡ್ ಹಿಂಬದಿಯಲ್ಲಿ ನಿಲ್ಲಿಸಿದ್ದ ಪಿರ್ಯಾದಿದಾರರಾದ ಮಂಜುನಾಥ ರಾವ್, ತಂದೆ: ದಿ|| ಚಂದ್ರಶೇಖರ ರಾವ್, ವಾಸ: ತೋಟದ ಮನೆ ಬೈಲೂರು ಕಾರ್ಕಳ ತಾಲೂಕು ಉಡುಪಿ ಮತ್ತು ಜಿಲ್ಲೆ ಇವರ KA-20-C-4221 ನೇ ಟಿಪ್ಪರ್ ಲಾರಿಯ EXIDE XP 1300 XPRESS BATTERY A4B1 D009779 4C11 ಮತ್ತು EXIDE XP 1300 XPRESS BATTERY A4B1 D008872 4B14 ಒಟ್ಟು 20,000 ಸಾವಿರ ಮೌಲ್ಯದ 2 ಬ್ಯಾಟರಿಗಳನ್ನು ಯಾರೋ ಕಳ್ಳರು ದಿನಾಂಕ 24/12/2021 ರಂದು 21:30 ಗಂಟೆಯಿಂದ ದಿನಾಂಕ 25/12/2021 ರಂದು ಬೆಳಿಗ್ಗೆ 6:30 ಗಂಟೆಯ ಮಧ್ಯಾವಧಿಯಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 171/2021 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 25-12-2021 06:34 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080