ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣಗಳು

  • ಉಡುಪಿ: ಶ್ರೀ ಜಿ. ಜಗದೀಶ, ಐ.ಎ.ಎಸ್, ರವರು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯವರಾಗಿದ್ದು, ಇವರು ಫೇಸ್‌ಬುಕ್‌ ಖಾತೆಯನ್ನು ಹೊಂದಿರುತ್ತಾರೆ. ದಿನಾಂಕ:26-05-2021 ರಂದು ಯಾರೋ ಅಪರಿಚಿತ ವ್ಯಕ್ತಿಗಳು  G Jagadeesh Malalagadde ಎಂಬ ಇನ್ನೊಂದು ನಕಲಿ ಫೇಸ್ ಬುಕ್ ಖಾತೆ ಯನ್ನು ಸೃಷ್ಟಿಸಿ, ಪಿರ್ಯಾಧಿದಾರರ ಫೋಟೋವನ್ನು Profile ಗೆ ಹಾಕಿ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ಹಣ ಕೇಳಿ ಸಂದೇಶ ಕಳುಹಿಸಿ ಅವರ ವೈಯಕ್ತಿಕ ಗೌರವಕ್ಕೆ ದಕ್ಕೆ ಉಂಟು ಮಾಡುವ ಉದ್ದೇಶದಿಂದ ಸದ್ರಿ ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದಿರುತ್ತಾರೆ. ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 33/2021 ಕಲಂ 66(c), 66(d) ಐ.ಟಿ. ಆಕ್ಟ್ ನಂತೆ ಪ್ರಕರಣ  ದಾಖಲಿಸಲಾಗಿದೆ.

ಆಫಘಾತ ಪ್ರಕರಣಗಳು

  • ಉಡುಪಿ: ದಿನಾಂಕ: 25-05-2021ರಂದು ಉಡುಪಿಯಿಂದ ಬ್ರಹ್ಮಾವರದ ಕಡೆಗೆ KA 20MA 3371 ನೇ ಕಾರಿನ ಚಾಲಕ ಆತ್ಮಿಕ ಹೆಗ್ಡೆ ಎಂಬಾತ ತನ್ನ ಕಾರನ್ನು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಲಾಯಿಸಿಕೊಂಡು ಬಂದು ಸಮಯ ಸುಮಾರು 13-30 ಗಂಟೆಗೆ ಸಂತೆಕಟ್ಟೆಯ ಬ್ರಿಡ್ಜ್ ಬಳಿ ದುಡುಕುತನ ಮತ್ತು ನಿರ್ಲಕ್ಷತನದಿಂದ ರಸ್ತೆಯ ತೀರ ಎಡಬದಿಗೆ ಚಲಾಯಿಸಿದ ಪರಿಣಾಮ ರಸ್ತೆಯ ಎಡಬದಿಗೆ ಅಳವಡಿಸಿದ ನವಯುಗ ಕಂಪೆನಿಗೆ ಸಂಬಂಧಪಟ್ಟ ಎಲೆಕ್ಟ್ರಿಕಲ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ತುಂಡಾಗಿ ಕಾರಿನ ಮೇಲೆ ಬಿದ್ದು, ನಂತರ ರಸ್ತೆಗೆ ಬಿದ್ದಿರುತ್ತದೆ. ಎಲೆಕ್ಟ್ರಿಕಲ್ ಕಂಬ ಜಖಂಗೊಂಡು ತುಂಡಾಗಿ ಕಾರು ಸಹ ಜಖಂಗೊಂಡಿರುತ್ತದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 34/2021 ಕಲಂ: 279 ಐಪಿಸಿಯಂತೆ ಪ್ರಕರಣ  ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 26-05-2021 05:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ