ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ 

  • ಉಡುಪಿ : ಪಿರ್ಯಾದಿದಾರರಾದ ಅರವಿಂದ (63),ತಂದೆ: ದಿ.ರಾಮಚಂದ್ರ ,ವಾಸ: “ಅರವಿಂದ ನಿವಾಸ” ಡೋರ್ ನಂಬ್ರ 2-3-70 (A) ನಾರಾಯಣಗುರು ಕಲ್ಯಾಣ ಮಂಟಪದ ಹತ್ತಿರ ಬನ್ನಂಜೆ ಉಡುಪಿ ಇವರು ದಿನಾಂಕ 26/02/2021 ರಂದು ಸಂಜೆ 4:30 ಗಂಟೆಗೆ ಉಡುಪಿ ತಾಲೂಕಿನ ಅಂಬಲಪಾಡಿ ಗ್ರಾಮದ ಕಿನ್ನಿಮುಲ್ಕಿ ಸ್ವಾಗತಗೋಪುರದ ಬಳಿ ಇರುವ ಆಲ್ ರೇಯಾನ ಬಯೋ ಸೈಕಲ್ ಅಂಗಡಿಯ ಬಳಿ ಸರ್ವಿಸ್ ರಸ್ತೆಯ ಬದಿಯಲ್ಲಿ ನಿಂತಿರುವಾಗ ಬಲಾಯಿಪಾದೆ ಕಡೆಯಿಂದ ಅಂಬಲಪಾಡಿ ಕಡೆಗೆ ಸರ್ವೀಸ್ ರಸ್ತೆಯಲ್ಲಿ KA-20-AA-0472 ನೇ ಆಟೋ ರಿಕ್ಷಾ ಚಾಲಕ ಶಿವಶಂಕರ ತನ್ನ ಆಟೋ ರಿಕ್ಷಾವನ್ನು ಬಲಾಯಿಪಾದೆ ಕಡೆಯಿಂದ ಅಂಬಲಪಾಡಿ ಕಡೆಗೆ ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ರಾ.ಹೆ-66 ರಲ್ಲಿ ಚಲಾಯಿಸಿಕೊಂಡು ಬಂದು ರಸ್ತೆಯ ತೀರಾ ಎಡಬದಿಗೆ ಬಂದು ಪಿರ್ಯಾದಿದಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಪಿರ್ಯಾದಿದಾರರು ರಸ್ತೆಗೆ ಎಸೆಯಲ್ಪಟ್ಟು ಪಿರ್ಯಾದಿದಾರರಿಗೆ ಬಲಕಾಲಿನ ಮೂಳೆ ಮುರಿತ ಉಂಟಾಗಿರುತ್ತದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 18/2021 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ . 

 

ಇತ್ತೀಚಿನ ನವೀಕರಣ​ : 01-03-2021 10:05 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ