ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ  

  • ಕಾರ್ಕಳ: ದಿನಾಂಕ 25/03/2021 ರಂದು ರಾತ್ರಿ 7:30 ಗಂಟೆಗೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹಿರ್ಗಾನ ಎಂಬಲ್ಲಿ ಹಾದು ಹೋಗುವ ಕಾರ್ಕಳ-ಹೆಬ್ರಿ ರಾಜ್ಯ ಹೆದ್ದಾರಿಯಲ್ಲಿ ಮೋಟಾರು ಸೈಕಲ್ ನಂಬ್ರ KA-20-W-3286 ನೇಯದನ್ನು ಅದರ ಸವಾರ ಜೋಡು ರಸ್ತೆ ಕಡೆಯಿಂದ ಎಣ್ಣೆ ಹೊಳೆ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ಬಂದು ರಸ್ತೆಯನ್ನು ದಾಟುತ್ತಿದ್ದ ಪಿರ್ಯಾದಿದಾರರಾದ ರಾಘವೇಂದ್ರ ಆಚಾರ್ಯ, (35), ತಂದೆ: ಜಗನ್ನಾಥ ಆಚಾರ್ಯ,ವಾಸ: ಶ್ರೀದೇವಿ ನಿಲಯ, ಬಾಳೆ ಹಿತ್ಲು, ಹಿರ್ಗಾನ ಅಂಚೆ ಮತ್ತು ಗ್ರಾಮ, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರ ತಂದೆ ಜಗನ್ನಾಥ ಆಚಾರ್ಯ ಎಂಬುವವರಿಗೆ ಢಿಕ್ಕಿ ಹೊಡೆದ ಪರಿಣಾಮ, ಜಗನ್ನಾಥ ಆಚಾರ್ಯರವರ ಹಣೆಗೆ, ಎಡಭುಜಕ್ಕೆ ರಕ್ತ ಗಾಯ, ಎರಡೂ ಕೈಗಳಿಗೆ ಮತ್ತು ಬಲಕಾಲಿನ ಹಿಮ್ಮಡಿಗೆ ತರಚಿದ ಗಾಯ ಆಗಿರುತ್ತದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 39/2021 ಕಲಂ :279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 27-03-2021 06:42 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ