ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ 

  • ಮಣಿಪಾಲ : ಪಿರ್ಯಾದಿದಾರರಾದ ಕುಸುಮ ಪ್ರಾಯ: 60 ವರ್ಷ, ಗಂಡ: ಶಂಕರ , ವಾಸ: 1-408 ಮಣಿಪಾಲ ಕ್ರಾಸ್ ರೋಡ್, ಹೊನ್ನಕೋಡಿ, ಗುಡ್ಡೆಯಂಗಡಿ, ಅಲೆವೂರು ಗ್ರಾಮ, ಉಡುಪಿ. ತಾಲೂಕು ಮತ್ತು ಜಿಲ್ಲೆ ಇವರು ದಿನಾಂಕ : 26/03/2022 ರಂದು ಸಂಜೆ 05:30 ಗಂಟೆಗೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗಲು ಮಣಿಪಾಲ ಇಂಡಸ್ಟ್ರೀಯಲ್ ಏರಿಯಾದ ರಿಕ್ಷಾ ಸ್ಟ್ಯಾಂಡ್ ನಿಂದ KA-19-C-7289 ನೇ ರಿಕ್ಷಾವನ್ನು ಬಾಡಿಗೆ ಮಾಡಿಕೊಂಡು ಪ್ರಯಾಣಿಕಳಾಗಿ ಅಲೆವೂರು ಕಡೆಗೆ ಹೊರಟಿದ್ದು, ಸದ್ರಿ ರಿಕ್ಷಾ ಮಣಿಪಾಲದ ಮಂಚಿ ಬಸ್ ಸ್ಟಾಪ್ ದಾಟಿ ರಾಘವ ನಾಯ್ಕ ರವರ ಮನೆಯ ಮುಂದಿನ ಇಳಿಜಾರು ರಸ್ತೆಯಲ್ಲಿ ಹೋಗುತ್ತಿರುವಾಗ ಸದ್ರಿ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮುಗಿಚಿ ಬಿದ್ದ ಪರಿಣಾಮ ಪಿರ್ಯಾದಿದಾರರ ಎಡಕೈ ಮತ್ತು ಎಡಕಾಲಿನ ಮೂಳೆ ಮುರಿತ ಉಂಟಾಗಿದ್ದು, ರಿಕ್ಷಾ ಚಾಲಕನಿಗೆ ತಲೆಗೆಪೆಟ್ಟಾಗಿರುತ್ತದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 47/2022 ಕಲಂ :279,337,338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 27-03-2022 05:58 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080