ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ 

  • ಶಂಕರನಾರಾಯಣ: ದಿನಾಂಕ 27-04-2021 ರಂದು ಬೆಳ್ಳಿಗ್ಗೆ 06;00 ಗಂಟೆಯಿಂದ 10;00 ಗಂಟೆಯ ನಡುವೆ ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮದ ಸೌಡ ಎಂಬಲ್ಲಿನ ವಾಮನ ಮಡಿವಾಳ ಎಂಬುವವರ ಇಳಿಜಾರಿನಹಾಡಿ ಪ್ರದೇಶದಲ್ಲಿ ಪಿರ್ಯಾದಿ ಕೃಷ್ಣ ಇವರ ಸಹೋದರ ಶಂಕರ ಮಡಿವಾಳ ಎಂಬುವವರು ಕುಸಿದು ಬಿದ್ದು ಮೃತಪಟ್ಟಿದ್ದಾಗಿದೆ. ಮೃತರು ಮದ್ಯ ಸೇವಿಸುವ ಚಟ ಇದ್ದು ಕಳೆದ 3 ದಿನಗಳಿಂದ ಮದ್ಯ ಸೇವನೆ ತ್ಯಜಿಸಿದ್ದವನು ಮಾನಸಿಕವಾಗಿ ಅಸ್ಥವ್ಯಸ್ಥನಾಗಿ ತಿರುಗಾಡಿಕೊಂಡಿದ್ದವನು ಕುಸಿದು ಬಿದ್ದು ಮೃತಪಟ್ಟಿರುದಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆ ಯುಡಿಆರ್ ಕ್ರಮಾಂಕ 18/2021 ಕಲಂ: 174 ಸಿ.ಅರ್‌.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 27-04-2021 06:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ