ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಉಡುಪಿ: ಪಿರ್ಯಾದಿದಾರರಾದ ಶ್ರೀಮತಿ ಪುಷ್ಪಾ (39) ಗಂಡ: ಸುರೇಂದ್ರ ಎಸ್‌ ಸಾಲ್ಯಾನ್‌ ವಾಸ: ಬಾಡಿಗೆಮನೆ, ಅಬ್ಬಾಸ್‌ ಕಂಪೌಂಡ್‌, ಅಂಗನವಾಡಿ ಬಳಿ, ಬುಡ್ನಾರು, ಶಿವಳ್ಳಿ ಗ್ರಾಮ, ಉಡುಪಿ ಇವರ  ಗಂಡನಾದ ಸುರೇಂದ್ರ  ಎಸ್‌  ಸಾಲ್ಯಾನ್‌ (46) ರವರು ಆಟೋ ರಿಕ್ಷಾ ಚಾಲಕರಾಗಿದ್ದವರು  ಆರ್ಥಿಕ ತೊಂದರೆಯಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು, ದಿನಾಂಕ 16/11/2021 ರಂದು 16:00 ಗಂಟೆಯ ಸುಮಾರಿಗೆ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ಡಿ.ಡಿ.ಟಿ ಪೌಡರನ್ನು ಸೇವಿಸಿ ತೀವ್ರ ಅಸ್ವಸ್ಥರಾದವರನ್ನು ಚಿಕಿತ್ಸೆ ಬಗ್ಗೆ ಮೊದಲಿಗೆ ಅಜ್ಜರಕಾಡು  ಜಿಲ್ಲಾಸ್ಪತ್ರೆಗೂ, ತದನಂತರ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ  ದಾಖಲಿಸಿದಲ್ಲಿ ಚಿಕಿತ್ಸೆ  ಫಲಕಾರಿಯಾಗದೇ  ದಿನಾಂಕ 26/11/2021 ರಂದು  23:11 ಗಂಟೆ ಸುಮಾರಿಗೆ  ಮೃತ ಪಟ್ಟಿರುವುದಾಗಿದೆ.  ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣಾ ಯು.ಡಿ.ಆರ್‌ ಕ್ರಮಾಂಕ 49/2021 ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 27-11-2021 05:59 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080