ಅಭಿಪ್ರಾಯ / ಸಲಹೆಗಳು

 ಅಸ್ವಾಭಾವಿಕ ಮರಣ ಪ್ರಕರಣ 

  • ಕಾಪು: ದಿನಾಂಕ 28/03/2021 ರಂದು ರಾತ್ರಿ 02.00 ಗಂಟೆಗೆ ಪಿರ್ಯಾದಿದಾರರಾದ ಡಿ. ಜಯಕುಮರ (55), ತಂದೆ : ದಿ. ಗುಡ್ಡ ವಾಸ : ಶ್ರೀ ಜಯ ದೇವಿ, ಆರ್ಶಿತ ನಿವಾಸ, ಗರಡಿ ಹತ್ತಿರ, ಮಲ್ಲಾರು ಗ್ರಾಮ ಕಾಪು ಇವರ ಪರಿಚಯದ ಗಣೇಶ ಎಂಬುವವರು ದೂರವಾಣಿ ಕರೆ ಮಾಡಿ ನಿಮ್ಮ ಹೆಂಡತಿಯ ತಮ್ಮ ದೇವರಾಜ (33) ರವರು ಇನ್ನಂಜೆ ಗ್ರಾಮದ ಎಸ್.ವಿ.ಎಸ್. ಶಾಲೆಯ ಮೈದಾನದಲ್ಲಿ ನಡೆಯುತ್ತಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ್ ಆಡುತ್ತಿರುವಾಗ 02.00 ಗಂಟೆಯ ಸಮಯಕ್ಕೆ ಕುಸಿದು ಬಿದ್ದಿದ್ದು, ಮಾತುನಾಡುವ ಸ್ಥಿತಿಯಲ್ಲಿ ಇಲ್ಲದೇ ಇದ್ದು ನೀವು ಬನ್ನಿ ಎಂದು ತಿಳಿಸಿದಂತೆ ಪಿರ್ಯಾದಿದಾರರು ಕೂಡಲೇ ಇನ್ನಂಜೆ ಶಾಲಾ ಮೈದಾನಕ್ಕೆ ಹೋಗಿ ನೋಡಿದಾಗ ದೇವರಾಜ್ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಪಿರ್ಯಾದಿದಾರರು ಅಲ್ಲಿದ್ದ ಸಾರ್ವಜನಿಕರ ಸಹಾಯದಿಂದ ಒಂದು ವಾಹನದಲ್ಲಿ ಉಡುಪಿ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ದೇವರಾಜ ರವರನ್ನು ಪರೀಕ್ಷಿಸಿದ ಅಲ್ಲಿನ ವೈದ್ಯರು 02.20 ಗಂಟೆಗೆ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆ ಯುಡಿಆರ್ ಕ್ರಮಾಂಕ 11/2021 ಕಲಂ :174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 28-03-2021 06:47 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ