ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ

  • ಹೆಬ್ರಿ: ದಿನಾಂಕ 27/09/2022 ರಂದು ರಾತ್ರಿ ಸಮಯ ಠಾಣಾ ಎ.ಎಸ್.ಐ ರಾಮ ಪ್ರಭು ಮತ್ತು ರಾಜ್ ಕುಮಾರ್ ರವರು ರಾತ್ರಿ ರೌಂಡ್ಸ್ ನಲ್ಲಿದ್ದು. ಅವರು ದಿನಾಂಕ 28/09/2022 ರಂದು ಮುಂಜಾನೆಯ ಸಮಯ 02:30 ಗಂಟೆಗೆ ಬೇಳಂಜೆಯ ಬಳಿ ರೌಂಡ್ಸ್ ನಲ್ಲಿರುವಾಗ ಬೇಳಂಜೆ ಬಸ್ಸು ನಿಲ್ದಾಣ ಬಳಿ ಮಣಿಕಂಠ (24)ತಂದೆ: ಶಿವಾಜಿ ಜತ್ತಪ್ಪು ವಾಸ: ತೆಂಗಿನ ಕೊಪ್ಪ, ಟಿಬೇಟಿಯನ್ ಕ್ಯಾಂಪ್ ,ಮುಂಡುಗೋಡು, ಕಾರವಾರ ಎಂಬ ವ್ಯಕ್ತಿಯು ಸಮವಸ್ತ್ರದಲ್ಲಿರುವ ಪೊಲೀಸರನ್ನು ಕಂಡು ತನ್ನ ಇರುವಿಕೆಯ ಬಗ್ಗೆ ಮರೆ ಮಾಚಲು ಪ್ರಯತ್ನಿಸಿದವನನ್ನು ಹಿಡಿದು ಅತನಲ್ಲಿ ಸದ್ರಿ ಸ್ಥಳದಲ್ಲಿ ಈ ಅಪರಾತ್ರಿಯಲ್ಲಿ ಇರುವ ಬಗ್ಗೆ ವಿಚಾರಿಸಿದಾಗ ಯಾವುದೇ ಸಮರ್ಪಕವಾದ ಉತ್ತರ ನೀಡದ ಕಾರಣ ಸದ್ರಿಯವನು ಸದ್ರಿ ಸ್ಥಳದಲ್ಲಿ ಅಪರಾತ್ರಿಯಲ್ಲಿ ಯಾವುದೋ ಬೇವಾರೆಂಟು ತಕ್ಷೀರು ನಡೆಸುವ ಉದ್ದೇಶದಿಂದ ಹೊಂಚು ಹಾಕಿಕೊಂಡಿರುವುದಾಗಿ ಧೃಡಪಟ್ಟಂತೆ ಈತನನ್ನು ವಶಕ್ಕೆ ಪಡೆದು ಮುಂದಿನ ಕ್ರಮದ ಬಗ್ಗೆ ವರದಿಯೊಂದಿಗೆ ಠಾಣೆಗೆ ತಂದು ಹಾಜರು ಪಡಿಸಿರುವುದನ್ನು ನೊಂದಾಯಿಸಿಕೊಂಡು ಸದ್ರಿ ವರದಿಯು ಅಸಂಜ್ಙೆಯ ಅಪರಾಧವಾಗಿರುವುದರಿಂದ ಮುಂದಿನ ಕ್ರಮದ ಬಗ್ಗೆ ನ್ಯಾಯಾಲಯದ ಆದೇಶದಂತೆ  ಹೆಬ್ರಿ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 48/2022 ಕಲಂ: 96(B)(C)KP Act ರಂತೆ ಪ್ರಕರಣವನ್ನು ದಾಖಲಿಸಿಕೊಂಡಿರುವುದಾಗಿದೆ.

ಇತ್ತೀಚಿನ ನವೀಕರಣ​ : 28-09-2022 06:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080