ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಉಡುಪಿ: ದಿನಾಂಕ 30/6/2021 ರಂದು KA-19-MA-8430 ನೇ ಕಾರು ಚಾಲಕ ರಾಕೇಶ್ ಎಂಬಾತ ತನ್ನ  ಕಾರನ್ನು ಉದ್ಯಾವರರಿಂದ ಬಲಾಯಿಪಾದೆ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸವಾರಿ ಮಾಡಿಕೊಂಡು ಬರುತ್ತಿರುವಾಗ ಸಮಯ ಸುಮಾರು ಬೆಳೀಗ್ಗೆ 06:00 ಗಂಟೆಗೆ ಕೊರಂಗ್ರಪಾಡಿ ಗ್ರಾಮದ ಬಲಾಯಿಪಾದೆ ಜಂಕ್ಷನ್ ಬಳಿ ಎ.ಆರ್.ಸಿ ಕಟ್ಟಡದ ಮುಂಭಾಗ ಕಾರಿನ ಎದುರುಗಡೆಯಿಂದ TN 28 AR 8925 ನೇ ಬುಲೆಟ್ ಟ್ಯಾಂಕರ್ ನ ಚಾಲಕ ಮಣಿ ಪಿ. ಎಂಬಾತನು ತನ್ನ ಟ್ಯಾಂಕರನ್ನು ಯಾವುದೇ ಸೂಚನೆ ನೀಡದೇ ಒಮ್ಮೆಲೆ ದುಡುಕುತನ ಹಾಗೂ ನಿರ್ಲಕ್ಷತನದಿಂದ ಎಡಬದಿಗೆ ಚಲಾಯಿಸಿ ನಿಲ್ಲಿಸಿದ ಪರಿಣಾಮ ಉದ್ಯಾವರ ಕಡೆಯಿಂದ ಬಲಾಯಿಪಾದೆ ಕಡೆಗೆ ರಾಕೇಶ್ ಚಲಾಯಿಸಿಕೊಂಡು ಬರುತ್ತಿದ್ದ KA-19-MA-8430 ನೇ ಕಾರಿನ ಮುಂಭಾಗಕ್ಕೆ ಬುಲೆಟ್ ಟ್ಯಾಂಕರಿನ ಹಿಂಭಾಗದ ಎಡಬದಿ ಡಿಕ್ಕಿಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖುಂಗೊಂಡಿದ್ದು, ಕಾರಿನ ಚಾಲಕ ರಾಕೇಶ್ ರವರಿಗೆ ಕೈಕಾಲುಗಳೀಗೆ ತರಚಿದ ಗಾಯವಾಗಿದ್ದು ತಲೆಗೆ ಗಂಭೀರ ಗಾಯವಾಗಿರುತ್ತದೆ. ಎಂಬುದಾಗಿ ಪ್ರವೀಣ್ ಕುಮಾರ್ (51) ತಂದೆ: ದಾದು ಸಾಲಿಯಾನ್ ವಾಸ: ಕಾಂತಪ್ಪ ನಿವಾಸ ಬೊಳ್ಳೂರು ಕೊಐಕ್ಕುಡೆ, ಡೋರ್ ನಂಬ್ರ 2-78, ಕೊಐಕುಡೆ ಅಂಚೆ ಮತ್ತು ಗ್ರಾಮ ಮಂಗಳೂರು ಇವರು ನೀಡಿದ ದೂರಿನಂತೆ ಉಡುಪಿ ಸಂಚಾರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 39/2021 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.   

ಇತ್ತೀಚಿನ ನವೀಕರಣ​ : 30-06-2021 06:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080