ಅಭಿಪ್ರಾಯ / ಸಲಹೆಗಳು

ಉಡುಪಿ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ 2022ನೇ ಸಾಲಿನ ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಉಡುಪಿ ಜಿಲ್ಲಾ ಪೊಲೀಸ್‌ ಕವಾಯತು ಮೈದಾನ, ಡಿ.ಎ.ಆರ್‌ ಉಡುಪಿ ಇಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರ (Civil Rifle Training Course) ನ್ನು ನಡೆಸಲು ಉದ್ದೇಶಿಸಲಾಗಿರುತ್ತದೆ. ನಾಗರೀಕ ಬಂದೂಕು ತರಬೇತಿಯ ಅರ್ಜಿ ನಮೂನೆಗಳು ದಿನಾಂಕ: 15/02/2022 ರಿಂದ ಉಡುಪಿ ಜಿಲ್ಲೆಯ ಎಲ್ಲಾ ಪೊಲೀಸ್‌ ಠಾಣೆಗಳಲ್ಲಿ ಮತ್ತು ಡಿ.ಎ.ಆರ್‌ ಪೊಲೀಸ್‌ ಕೇಂದ್ರಸ್ಥಾನದಲ್ಲಿ ಲಭ್ಯವಿರುತ್ತದೆ.ಉಡುಪಿ ಜಿಲ್ಲೆಗೆ ಸಂಬಂಧಿಸಿದ ಆಸಕ್ತ  ನಾಗರೀಕರು ಅರ್ಜಿ ನಮೂನೆಗಳನ್ನು ಆಯಾಯಾ ಪೊಲೀಸ್‌ ಠಾಣೆ/ ಡಿ.ಎ.ಆರ್‌ ಪೊಲೀಸ್‌ ಕೇಂದ್ರಸ್ಥಾನದಿಂದ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಸದ್ರಿ ಠಾಣೆ/ ಡಿ.ಎ.ಆರ್‌ ಪೊಲೀಸ್‌ ಕೇಂದ್ರಸ್ಥಾನಕ್ಕೆ ಕೂಡಲೇ ಹಿಂತಿರುಗಿಸಲು ಕೋರಲಾಗಿದೆ.

ಪೊಲೀಸ್‌ ಉಪಾಧೀಕ್ಷಕರು (ಸಶಸ್ತ್ರ) ರವರ ಕಛೇರಿ ಉಡುಪಿ : 0820-2521111, 9480805406

ಪೊಲೀಸ್‌ ನಿರೀಕ್ಷಕರು (ಸಶಸ್ತ್ರ) ರವರ ಕಛೇರಿ ಉಡುಪಿ : 0820-2523444

ಇತ್ತೀಚಿನ ನವೀಕರಣ​ : 16-02-2022 10:31 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080